- ರಬಕವಿ-ಹೊಸೂರಿನ ಪದ್ಮಾವತಿ ಅಂತರಾಷ್ಟ್ರೀಯ ಶಿಕ್ಷಣ ಸಂಸ್ಥೆಯಲ್ಲಿ ತಮ್ಮೆಲ್ಲ ಅಂಗಸಂಸ್ಥೆಗಳಲ್ಲಿ ಸೇವೆ ಸಲ್ಲಿಸುತ್ತಿರುವ 400 ಕ್ಕೂ ಅಧಿಕ ಕಾರ್ಮಿಕರಿಗೆ ಹಾಗೂ ಆಶಾ ಕಾರ್ಯಕರ್ತೆಯರಿಗೆ ದಿನಸಿ ಕಿಟ್ ಹಾಗೂ ಹಣ್ಣು ಹಂಪಲಗಳನ್ನು ಶಾಸಕ ಸಿದ್ದು ಸವದಿ ವಿತರಿಸಿದರು. ಗಣಪತರಾವ್ ಹಜಾರೆ, ಸತೀಶ ಹಜಾರೆ, ರಾಮಣ್ಣ ಹುಲಕುಂದ, ನೀಲಕಂಠ ಮುತ್ತೂರ, ಮಹಾದೇವ ಕೋಟ್ಯಾಳ, ಬಿ.ಡಿ. ನೇಮಗೌಡ, ಪ್ರಸನ್ನ ಹಜಾರೆ, ಪ್ರವೀಣ ಹಜಾರೆ, ದೀಪು ಹಜಾರೆ, ಧರೆಪ್ಪ ಉಳ್ಳಾಗಡ್ಡಿ, ಪ್ರಾಚಾರ್ಯ ಬಸವರಾಜ ಕಲಾದಗಿ, ಭಾರತಿ ತಾಳಿಕೋಟಿ ಇದ್ದರು.

Social Plugin