ತೇರದಾಳ: ಪಟ್ಟಣದಲ್ಲಿ ಇಂದು ಲಾಕ್ಡೌನ್ ಓಪನ್ ಆಗಿದ ಪರಿಣಾಮ ರೈತ ಸಂಪರ್ಕದಲ್ಲಿ ಬಿತ್ತನೆ ಬೀಜಗಳ ವಿತರಣೆಗೆ ಸನ್ಮಾನ್ಯ ಶ್ರೀ ಸಿದ್ದು ಸವದಿ ಅವರು ಚಾಲನೆ ನೀಡಿದರು. ಇನ್ನೇನು ಮಳೆಗಾಲ ಪ್ರಾರಂಭವಾಗುವುದು, ರೈತರು ತಮ್ಮ ತಮ್ಮ ಕೃಷಿ ಚಟುವಟಿಕೆಗಳಲ್ಲಿ ಸಕ್ರಿಯವಾಗಿ ಕಂಡು ಬಂದ ಕಾರಣ ವಿವಿಧ ರೀತಿಯ ಬಿತ್ತನೆ ಬೀಜಗಳನ್ನು ಖರೀದಿ ಮಾಡಲು ಸಾಲುಗಟ್ಟಿ ನಿಂತಿರುವ ದೃಶ್ಯ ಕಂಡುಬಂದಿತು. ಖರೀದಿಯಲ್ಲಿ ಪಾಲ್ಗೊಂಡ ಎಲ್ಲ ರೈತರು ಮಾಸ್ಕ್ ಗಳನ್ನು ಧರಿಸಿದ್ದರು.
Social Plugin