ಬನಹಟ್ಟಿ ಎಸ್‍ಆರ್‍ಎ ಹೈಸ್ಕೂಲ್ ಮೈದಾನದಲ್ಲಿ ಶ್ರಾವಣ ಮಾಸದ ಮೊದಲ ಶುಕ್ರವಾರವಾಗಿದ್ದರಿಂದ ಅನೇಕರು ಸಾಮಾಜಿಕ ಅಂತರ ಕಾಯ್ದುಕೊಳ್ಳದೆ, ಮಾಸ್ಕ್ ಧರಿಸದೆ ಪೂಜಾ ಸಾಮಗ್ರಿಗಳನ್ನು ಖರೀದಿಸಲು ಮುಂದಾಗಿದ್ದರು.