ಪ್ರಾಧಿಕಾರ ಅಧ್ಯಕ್ಷರಾಗಿ ನಾಗರಾಳ ನೇಮಕ
ರಬಕವಿ-ಬನಹಟ್ಟಿ,ಜು2: ರಬಕವಿ-ಬನಹಟ್ಟಿ ನಗರ ಯೋಜನಾ ಪ್ರಾಧಿಕಾರದ ಅಧ್ಯಕ್ಷ ಸ್ಥಾನಕ್ಕೆ ವಾಡಿಕೆಯಂತೆ ರಬಕವಿ ಹಾಗು ಬನಹಟ್ಟಿಗೆ ಸರದಿಯಂತೆ ನೇಮಕ ಮಾಡಲಾಗುತ್ತಿತ್ತು. ಅದರಂತೆ ಈ ಬಾರಿ ರಬಕವಿಗೆ ಒಲಿದಿದ್ದ ಅಧ್ಯಕ್ಷ ಸ್ಥಾನಕ್ಕೆ ಮುಂದಿನ 3 ವರ್ಷಗಳ ಅವಧಿಗೆ ಈಶ್ವರ(ವಿಶ್ವನಾಥ) ನಾಗರಾಳ ಆಯ್ಕೆಯಾಗಿದ್ದಾರೆ.
ಸರ್ಕಾರದ ಅಧಿಕೃತ ಪ್ರಕಟಣೆಯೊಂದಿಗೆ ನಗರಾಭಿವೃದ್ಧಿ ಇಲಾಖೆಯ ಅಧೀನ ಕಾರ್ಯದರ್ಶಿ ಸಿ.ಎಸ್. ಶಿವಕುಮಾರಸ್ವಾಮಿ ತಿಳಿಸಿದ್ದಾರೆ.

- ನಿಮ್ಮ ಜಾಹೀರಾತುಗಳಿಗಾಗಿ ಸಂಪರ್ಕಿಸಿ +91 9902523698