ಎಸ್‍ಎಸ್‍ಎಲ್‍ಸಿ ಪರೀಕ್ಷೆ: ಕೊಟ್ರಶೆಟ್ಟಿ ಶಾಲೆ ಉತ್ತಮ ಸಾಧನೆ ರಬಕವಿ-ಬನಹಟ್ಟಿ,ಅ11: ರಬಕವಿಯ ಡಿ.ಕೆ. ಕೊಟ್ರಶೆಟ್ಟಿ ಆಂಗ್ಲಿ ಮಾಧ್ಯಮ ಪ್ರೌಢಶಾಲೆಯ ಎಸ್‍ಎಸ್‍ಎಲ್‍ಸಿ ವಿದ್ಯಾರ್ಥಿಗಳು ಅತ್ಯುತ್ತಮ ಸಾಧನೆ ಮಾಡುವ ಮೂಲಕ ಗಮನ ಸೆಳೆದಿದ್ದಾರೆ. ಆಂಗ್ಲ ಮಾಧ್ಯಮದಲ್ಲಿ ಒಟ್ಟು 41 ವಿದ್ಯಾರ್ಥಿಗಳ ಪೈಕಿ 36 ವಿದ್ಯಾರ್ಥಿಗಳು ತೇರ್ಗಡೆ ಹೊಂದಿ ಶೇ.87.80 ರಷ್ಟು ಸಾಧನೆಯಾಗಿದೆ. 15 ವಿದ್ಯಾರ್ಥಿಗಳು ಅತ್ಯುತ್ತಮ ಶ್ರೇಣಿ, 19 ವಿದ್ಯಾರ್ಥಿಗಳು ಪ್ರಥಮ ದರ್ಜೆಯಲ್ಲಿ ತೇರ್ಗಡೆ ಹೊಂದಿದ್ದಾರೆ. ವಿಶಾಲ ತುಂಗಳ ಶೇ.98.40 ಅಂಕ ಪಡೆದು ಪ್ರಥಮ ಸ್ಥಾನ ಪಡೆದರೆ, ಮಲ್ಲಪ್ಪ ಬಿರಡಿ ಶೇ.95.52 ಅಂಕ ಪಡೆದು ದ್ವಿತೀಯ ಸ್ಥಾನ ಪಡೆದಿದ್ದಾರೆ. ಪೂಜಾ ಉಳ್ಳಾಗಡ್ಡಿ ಶೇ.92.96 ರಷ್ಟು ಅಂಕ ಪಡೆದು ತೃತಿಯ ಸ್ಥಾನ ಪಡೆದು ಗಮನ ಸೆಳೆದಿದ್ದಾರೆ.

ವಿಶೇಷ ಸುದ್ದಿ ಹಾಗು ಸಂದರ್ಶನಗಳನ್ನೂ ವೀಕ್ಷಿಸಲು ನಿಮ್ಮ "ಸ್ವರೂಪ ಸಂದರ್ಶನ"ಯೂಟ್ಯೂಬ್ ಚಾನಲ್ Subscribe ಮಾಡಿ ಫೇಸ್ಬುಕ್ ಪೇಜ್ ಫಾಲ್ಲೋ ಮಾಡಿ FOR YOUR ADVERTISEMENT PLEASE CONTACT +91 9902523698...( ನಿಮ್ಮ ಜಾಹಿರಾತುಗಳನ್ನು ನೀಡಲು ಸಂಪರ್ಕಿಸಿ +೯೧ ೯೯೦೨೫೨೩೬೯೮...)... 