ರಬಕವಿ-ಬನಹಟ್ಟಿ,ಅ17: ತೇರದಾಳ ಶಾಸಕ ಸಿದ್ದು ಸವದಿ ಬುಧವಾರ ಹುಬ್ಬಳ್ಳಿಯ ಕೆಎಚ್‍ಡಿಸಿ ನಿಗಮದ ಪ್ರಧಾನ ಕಚೇರಿಯಲ್ಲಿ ಅಧ್ಯಕ್ಷ ಸ್ಥಾನ ಸ್ವೀಕರಿಸಲಿದ್ದು, ಸೋಮವಾರ ದಂಪತಿ ಸಮೇತವಾಗಿ ಕಾಡಸಿದ್ಧೇಶ್ವರ ದೇವಸ್ಥಾನದಲ್ಲಿ ವಿಶೇಷ ಪೂಜೆ ಸಲ್ಲಿಸಿದರು. 

 
ಬನಹಟ್ಟಿಯ ಕಾಡಸಿದ್ಧೇಶ್ವರ ದೇವಸ್ಥಾನದಲ್ಲಿ ಶಾಸಕ ಸಿದ್ದು ಸವದಿ ಕೆಎಚ್‍ಡಿಸಿ ನಿಮಗದ ಅಧ್ಯಕ್ಷ ಸ್ಥಾನ ಸ್ವೀಕರಿಸುವ ನಿಮಿತ್ತವಾಗಿ ಸೋಮವಾರ ವಿಶೇಷ ಪೂಜೆ ಸಲ್ಲಿಸಿದರು.
ಜಾಹಿರಾತುದಾರರು : ಗಂಗೋತ್ರಿ ನರ್ಸರಿ. ಬೆಳಗಾವಿ ರೋಡ ಚಿಕ್ಕೋಡಿ, ಮಾಲಿಕರು : ಕಲ್ಮೇಶ. ಶೇಡಬಾಳ. ಎಲ್ಲ ತರಹದ ತೋಟಗಾರಿಕೆಯ ಸಸಿಗಳು ಸಿಗುತ್ತವೆ ಹಾಗೂ ಸುಪ್ರಸಿದ್ಧ ಉತ್ಕøಷ್ಟವಾದ ಗಾರ್ಡನ್ ತಯಾರಕರು. ಸಂಪರ್ಕಿಸಿ : 9482919983.... 9535719053... ಜಾಹಿರಾತುದಾರರು ; ಇನಾಮದಾರ ಡಿಜಿಟಲ್ ಸೌಂಡ್ ಸರಕಾರಿ ಕನ್ನಡ ಶಾಲೆ ಹಿಂದೆ ತೇರದಾಳ ಮಾಲಿಕರು : ಸರವರ್‍ಖಾನ್. ಡಿ. ಇನಾಮದಾರ ಎಲ್ಲ ತರಹದ ಸೌಂಡ್ ಸಿಸ್ಟಿಮ್‍ಗಳಿಗಾಗಿ ಸಂಪರ್ಕಿಸಿ : 9036074811.. 9118206411... ಜಾಹಿರಾತುದಾರರು : ಮಾಳಿ ಆಟೋಮೋಬೈಲ್ಸ, ಎಲ್ಲ ತರಹದ ದ್ವೀಚಕ್ರ ವಾಹನಗಳ ಬಿಡಿ ಭಾಗಗಳ ಮಾರಾಟಗಾರರು, ಮಾಲಿಕರು ಶ್ರೀ ರವಿಕುಮಾರ ಮಾಳಿ. ಗಂಗಾಧರ ಮಠದ ಹತ್ತಿರ,ಕಲ್ಲಟ್ಟಿ ,ತೇರದಾಳ...ಸಂಪರ್ಕಿಸಿ 9845984515 ಜಾಹಿರಾತುದಾರರು : ಶ್ರೀ ಬಸವಪ್ರಭು ಸೂಪರ್ ಮಾರ್ಕೇಟ, ಎಲ್ಲ ತರಹದ ಕಿರಾಣಿ ವಸ್ತುಗಳಿಗಾಗಿ ಸಂಪರ್ಕಿಸಿ, ಮಾಲಿಕರು ಶ್ರೀ ಜಗದೀಶ ಎಸ್.ಮುಕುಂದ ,ಐ.ಸಿ.ಐ.ಸಿ.ಐ ಬ್ಯಾಂಕ ಹತ್ತಿರ ತೇರದಾಳ.ಸಂಪರ್ಕಿಸಿ. 9448960175 ಜಾಹಿರಾತುದಾರರು : ಜಡಿ ಹಾರ್ಡವೇರ್ ,ಎಲ್ಲ ತರಹದ ಹಾರ್ಡವೇರ್,ಫ್ಲೈವುಡ್,ಹಾಗೂ ಡೋರ್ಸಗಳಿಗಾಗಿ ಸಂಪರ್ಕಿಸಿ 9008064547,8123556540  

 ಶಾಸಕ ಸವದಿ ದಂಪತಿಗಳಿಂದ ವಿಶೇಷ ಪೂಜೆ ರಬಕವಿ-ಬನಹಟ್ಟಿ,ಅ17: ತೇರದಾಳ ಶಾಸಕ ಸಿದ್ದು ಸವದಿ ಬುಧವಾರ ಹುಬ್ಬಳ್ಳಿಯ ಕೆಎಚ್‍ಡಿಸಿ ನಿಗಮದ ಪ್ರಧಾನ ಕಚೇರಿಯಲ್ಲಿ ಅಧ್ಯಕ್ಷ ಸ್ಥಾನ ಸ್ವೀಕರಿಸಲಿದ್ದು, ಸೋಮವಾರ ದಂಪತಿ ಸಮೇತವಾಗಿ ಕಾಡಸಿದ್ಧೇಶ್ವರ ದೇವಸ್ಥಾನದಲ್ಲಿ ವಿಶೇಷ ಪೂಜೆ ಸಲ್ಲಿಸಿದರು. ಈ ಸಂದರ್ಭದಲ್ಲಿ ಪತ್ರಿಕೆಯ ಜೊತೆಗೆ ಮಾತನಾಡಿ, ಮಂಗಳವಾರ ಮಧ್ಯಾಹ್ನೆ 12 ಗಂಟೆಗೆ ಅಧಿಕಾರ ಸ್ವೀಕರಿಸುತ್ತೇನೆ. ಇಡೀ ರಾಜ್ಯದಲ್ಲಿ ನೇಕಾರಿಕೆ ವೃತ್ತಿಯನ್ನು ಅವಲಂಬಿಸಿದ ಸಾವಿರಾರು ಕುಟುಂಬಗಳು ತೇರದಾಳ ತಾಲ್ಲೂಕಿನಲ್ಲಿವೆ. ಈಗಾಗಲೇ ರಾಜ್ಯ ಸರ್ಕಾರವನ್ನು ಆಗ್ರಹಿಸಿ ನೇಕಾರ ಸಮ್ಮಾನ್ ಯೋಜನೆಯನ್ನು ಜಾರಿಗೆ ತರಲಾಗಿದೆ. ಈ ಒಂದು ಕ್ಷೇತ್ರವನ್ನು ಪ್ರತಿನಿಧಿಸುವುದಕ್ಕೆ ಹೆಮ್ಮೆ ಎನಿಸುತ್ತದೆ. ಇನ್ನೂ ಮುಂದಿನ ದಿನಗಳಲ್ಲಿ ಕೆಎಚ್ಡಿಸಿ ನಿಮಗದ ಜೊತೆಗೆ ನೇಕಾರಿಕೆಯನ್ನು ಅವಲಂಬಿಸಿದ ಎಲ್ಲರ ಅಭಿವೃದ್ಧಿಗಾಗಿ ಶ್ರಮಿಸುವೆ. ನೇಕಾರರು ಆರ್ಥಿಕವಾಗಿ ಸಬಲರಾಗುವಂತೆ ಪ್ರಾಮಾಣಿಕ ಪ್ರಯತ್ನವನ್ನು ಮಾಡುತ್ತೇನೆ ಎಂದು ಸವದಿ ತಿಳಿಸಿದರು. ಈ ಸಂದರ್ಭದಲ್ಲಿ ಪತ್ನಿ ಮೀನಾಕ್ಷಿ ಮತ್ತು ಮಗ ವಿದ್ಯಾಧರ ಇದ್ದರು. 

ಜಾಹಿರಾತು...