ಕೊಣ್ಣೂರ ವಿಜ್ಞಾನ ಪದವಿ ಪೂರ್ವ ಕಾಲೇಜು ಯಲ್ಲಟ್ಟಿ. ಸಿ.ಇ.ಟಿ. ಪರೀಕ್ಷೆಯಲ್ಲಿ ಉತ್ತಮ ಸಾಧನೆ...ರಬಕವಿ-ಬನಹಟ್ಟಿ,ಅ22: ಸಮೀಪದ ಯಲ್ಲಟ್ಟಿಯ ಕೊಣ್ಣೂರ ವಿಜ್ಞಾನ ಪದವಿ ಪೂರ್ವ ಕಾಲೇಜು ಮತ್ತು ಆರ್ಯಭಟ ವಿಜ್ಞಾನ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿಗಳು ಸಿ.ಇ.ಟಿ ಯ ಇಂಜಿನಿಯರಿಂಗ್ ವಿಭಾಗದಲ್ಲಿ ರಮೇಶ ಬಶೆಟ್ಟಿ 298 ನೇ ಹಾಗೂ ಅಗ್ರಿಯಲ್ಲಿ 64 ನೇ ರ್ಯಾಂಕ್, ಶಾಗಿಲ್ ಕುಷ್ಟಗಿ 865 ನೇ ರ್ಯಾಂಕ್, ಪ್ರಸನ್ ಜಂಗಲಿ 1244 ನೇ ರ್ಯಾಂಕ್, ಶ್ರೀಧರ ದಾನನ್ನವರ 1252 ನೇ ರ್ಯಾಂಕ್ ಪಡೆದು ಕಾಲೇಜಿಗೆ ಕೀರ್ತಿ ತಂದಿದ್ದಾರೆ. ಕೋವಿಡ್-19ರ ಮಧ್ಯದಲ್ಲಿಯೂ ವಿದ್ಯಾರ್ಥಿಗಳು ಉತ್ತಮ ಸಾಧನೆ ಮಾಡಿದುದು ಗಮನಾರ್ಹವಾಗಿದೆ. ಇನ್ನೂ ಅನೇಕ ವಿದ್ಯಾರ್ಥಿಗಳು 5000 ದೊಳಗೆ ರ್ಯಾಂಕ್ ಪಡೆದುಕೊಂಡಿದ್ದಾರೆ. ಸಂಸ್ಥೆಯ ಅಧ್ಯಕ್ಷರು, ಸಂಸ್ಥಾಪಕ ಪ್ರಾಚಾರ್ಯ ಪ್ರೊ. ಬಸವರಾಜ ಕೊಣ್ಣೂರ, ಸಂಸ್ಥೆಯ ಕಾರ್ಯದರ್ಶಿಗಳಾದ ಪ್ರೊ. ಭರಮಪ್ಪ ಕೊಣ್ಣೂರ, ಆಡಳಿತಾಧಿಕಾರಿ ಶೀತಲ ಕೊಣ್ಣೂರ, ಉಪಪ್ರಾಚಾರ್ಯ ಪ್ರೊ. ಶಿವಾನಂದ ಕಂದಗಲ್ ಹಾಗೂ ಉಪನ್ಯಾಸಕ ವೃಂದದವರು ಅಭಿನಂದಿಸಿದ್ದಾರೆ






ಜಾಹಿರಾತುದಾರರು : ಗಂಗೋತ್ರಿ ನರ್ಸರಿ. ಬೆಳಗಾವಿ ರೋಡ ಚಿಕ್ಕೋಡಿ, ಮಾಲಿಕರು : ಕಲ್ಮೇಶ. ಶೇಡಬಾಳ. ಎಲ್ಲ ತರಹದ ತೋಟಗಾರಿಕೆಯ ಸಸಿಗಳು ಸಿಗುತ್ತವೆ ಹಾಗೂ ಸುಪ್ರಸಿದ್ಧ ಗಾರ್ಡನ್ ತಯಾರಕರು.ಸಂಪರ್ಕಿಸಿ : 9482919983.... 9535719053...ಜಾಹಿರಾತುದಾರರು ; ಇನಾಮದಾರ ಡಿಜಿಟಲ್ ಸೌಂಡ್ ಸರಕಾರಿ ಕನ್ನಡ ಶಾಲೆ ಹಿಂದೆ ತೇರದಾಳ ಮಾಲಿಕರು : ಸರವರ್‍ಖಾನ್. ಡಿ. ಇನಾಮದಾರ ಎಲ್ಲ ತರಹದ ಸೌಂಡ್ ಸಿಸ್ಟಿಮ್‍ಗಳಿಗಾಗಿ ಸಂಪರ್ಕಿಸಿ : 9036074811.. 9118206411...ಜಾಹಿರಾತುದಾರರು : ಮಾಳಿ ಆಟೋಮೋಬೈಲ್ಸ, ಎಲ್ಲ ತರಹದ ದ್ವೀಚಕ್ರ ವಾಹನಗಳ ಬಿಡಿ ಭಾಗಗಳ ಮಾರಾಟಗಾರರು, ಮಾಲಿಕರು ಶ್ರೀ ರವಿಕುಮಾರ ಮಾಳಿ. ಗಂಗಾಧರ ಮಠದ ಹತ್ತಿರ,ಕಲ್ಲಟ್ಟಿ ,ತೇರದಾಳ...ಸಂಪರ್ಕಿಸಿ 9845984515ಜಾಹಿರಾತುದಾರರು : ಶ್ರೀ ಬಸವಪ್ರಭು ಸೂಪರ್ ಮಾರ್ಕೇಟ, ಎಲ್ಲ ತರಹದ ಕಿರಾಣಿ ವಸ್ತುಗಳಿಗಾಗಿ ಸಂಪರ್ಕಿಸಿ, ಮಾಲಿಕರು ಶ್ರೀ ಜಗದೀಶ ಎಸ್.ಮುಕುಂದ ,ಐ.ಸಿ.ಐ.ಸಿ.ಐ ಬ್ಯಾಂಕ ಹತ್ತಿರ ತೇರದಾಳ.ಸಂಪರ್ಕಿಸಿ. 9448960175ಜಾಹಿರಾತುದಾರರು : ಜಡಿ ಹಾರ್ಡವೇರ್ ,ಎಲ್ಲ ತರಹದ ಹಾರ್ಡವೇರ್,ಫ್ಲೈವುಡ್,ಹಾಗೂ ಡೋರ್ಸಗಳಿಗಾಗಿ ಸಂಪರ್ಕಿಸಿ 9008064547,8123556540 

 ಕೊಣ್ಣೂರ ವಿಜ್ಞಾನ ಪದವಿ ಪೂರ್ವ ಕಾಲೇಜು ಯಲ್ಲಟ್ಟಿ. ಸಿ.ಇ.ಟಿ. ಪರೀಕ್ಷೆಯಲ್ಲಿ ಉತ್ತಮ ಸಾಧನೆ...

ರಬಕವಿ-ಬನಹಟ್ಟಿ,ಅ22: ಸಮೀಪದ ಯಲ್ಲಟ್ಟಿಯ ಕೊಣ್ಣೂರ ವಿಜ್ಞಾನ ಪದವಿ ಪೂರ್ವ ಕಾಲೇಜು ಮತ್ತು ಆರ್ಯಭಟ ವಿಜ್ಞಾನ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿಗಳು ಸಿ.ಇ.ಟಿ ಯ ಇಂಜಿನಿಯರಿಂಗ್ ವಿಭಾಗದಲ್ಲಿ ರಮೇಶ ಬಶೆಟ್ಟಿ 298 ನೇ ಹಾಗೂ ಅಗ್ರಿಯಲ್ಲಿ 64 ನೇ ರ್ಯಾಂಕ್, ಶಾಗಿಲ್ ಕುಷ್ಟಗಿ 865 ನೇ ರ್ಯಾಂಕ್, ಪ್ರಸನ್ ಜಂಗಲಿ 1244 ನೇ ರ್ಯಾಂಕ್, ಶ್ರೀಧರ ದಾನನ್ನವರ 1252 ನೇ ರ್ಯಾಂಕ್ ಪಡೆದು ಕಾಲೇಜಿಗೆ ಕೀರ್ತಿ ತಂದಿದ್ದಾರೆ. ಕೋವಿಡ್-19ರ ಮಧ್ಯದಲ್ಲಿಯೂ ವಿದ್ಯಾರ್ಥಿಗಳು ಉತ್ತಮ ಸಾಧನೆ ಮಾಡಿದುದು ಗಮನಾರ್ಹವಾಗಿದೆ. ಇನ್ನೂ ಅನೇಕ ವಿದ್ಯಾರ್ಥಿಗಳು 5000 ದೊಳಗೆ ರ್ಯಾಂಕ್ ಪಡೆದುಕೊಂಡಿದ್ದಾರೆ. ಸಂಸ್ಥೆಯ ಅಧ್ಯಕ್ಷರು, ಸಂಸ್ಥಾಪಕ ಪ್ರಾಚಾರ್ಯ ಪ್ರೊ. ಬಸವರಾಜ ಕೊಣ್ಣೂರ, ಸಂಸ್ಥೆಯ ಕಾರ್ಯದರ್ಶಿಗಳಾದ ಪ್ರೊ. ಭರಮಪ್ಪ ಕೊಣ್ಣೂರ, ಆಡಳಿತಾಧಿಕಾರಿ ಶೀತಲ ಕೊಣ್ಣೂರ, ಉಪಪ್ರಾಚಾರ್ಯ ಪ್ರೊ. ಶಿವಾನಂದ ಕಂದಗಲ್ ಹಾಗೂ ಉಪನ್ಯಾಸಕ ವೃಂದದವರು ಅಭಿನಂದಿಸಿದ್ದಾರೆ.

ಜಾಹಿರಾತುದಾರರು...