ನಿಯಮಗಳಿಂದ ಕಂಗಾಲಾಗಿ ಟಂಟಂನಲ್ಲಿ ಕುಳಿತ ಗಣಪ ರಬಕವಿ-ಬನಹಟ್ಟಿ,ಅ24: ಮಾರಕ ರೋಗ ಕೊರೊನಾ ಎಂಥೆಂಥಾ ಪ್ರಸಂಗಗಳನ್ನು ತಂದೊಡ್ಡಿದೆ ಎನ್ನುವದಕ್ಕೆ ವಿಘ್ನ ವಿನಾಶಕನ ಹಬ್ಬವೂ ಕಾರಣವಾಗಿದೆ. ಕೊರೊನಾ ನಿಯಂತ್ರಣ ಸಲುವಾಗಿ ಸರ್ಕಾರ ಗಣೇಶ ಹಬ್ಬಕ್ಕೆ ಮೂಗುದಾರ ಹಾಕಿರುವ ಕಾರಣ ರಬಕವಿ-ಬನಹಟ್ಟಿ ಪಟ್ಟಣದಲ್ಲಿ ನೂರಕ್ಕೂ ಅಧಿಕ ಗಣೇಶ ಮೂರ್ತಿಗಳು ರಸ್ತೆಯ ಮಧ್ಯ ಹಾಗು ಪಕ್ಕದಲ್ಲಿ ಅಲ್ಲಲ್ಲಿ ರಾರಾಜಿಸುತ್ತಿದ್ದವು. ಈ ಬಾರಿ ದೇವಸ್ಥಾನ, ಮೈದಾನಗಳಲ್ಲಿ ಮೂರ್ತಿ ಪ್ರತಿಷ್ಠಾಪನೆ ಮಾಡುವ ಮೂಲಕ ಸರ್ಕಾರದ ನಿಯಮಗಳನ್ನು ಪಾಲಿಸಿದೆ. 

  
ಬನಹಟ್ಟಿಯಲ್ಲಿ ಸಿದ್ಧರಾಮೇಶ್ವರ ಸಾರ್ವಜನಿಕ ಗಣೇಶೋತ್ಸವ ಸಮಿತಿಯವರು ಟಂ ಟಂ ವಾಹನವನ್ನು ಶೃಂಗರಿಸಿ ಅದರಲ್ಲಿಯೇ ಗಣೇಶ ವಿಗ್ರಹವನ್ನು ಪ್ರತಿಷ್ಠಾಪಿಸಿದರು.

ಜಾಹಿರಾತುದಾರರು : ಗಂಗೋತ್ರಿ ನರ್ಸರಿ. ಬೆಳಗಾವಿ ರೋಡ ಚಿಕ್ಕೋಡಿ, ಮಾಲಿಕರು : ಕಲ್ಮೇಶ. ಶೇಡಬಾಳ. ಎಲ್ಲ ತರಹದ ತೋಟಗಾರಿಕೆಯ ಸಸಿಗಳು ಸಿಗುತ್ತವೆ ಹಾಗೂ ಸುಪ್ರಸಿದ್ಧ ಗಾರ್ಡನ್ ತಯಾರಕರು.ಸಂಪರ್ಕಿಸಿ : 9482919983.... 9535719053...ಜಾಹಿರಾತುದಾರರು ; ಇನಾಮದಾರ ಡಿಜಿಟಲ್ ಸೌಂಡ್ ಸರಕಾರಿ ಕನ್ನಡ ಶಾಲೆ ಹಿಂದೆ ತೇರದಾಳ ಮಾಲಿಕರು : ಸರವರ್‍ಖಾನ್. ಡಿ. ಇನಾಮದಾರ ಎಲ್ಲ ತರಹದ ಸೌಂಡ್ ಸಿಸ್ಟಿಮ್‍ಗಳಿಗಾಗಿ ಸಂಪರ್ಕಿಸಿ : 9036074811.. 9118206411...ಜಾಹಿರಾತುದಾರರು : ಮಾಳಿ ಆಟೋಮೋಬೈಲ್ಸ, ಎಲ್ಲ ತರಹದ ದ್ವೀಚಕ್ರ ವಾಹನಗಳ ಬಿಡಿ ಭಾಗಗಳ ಮಾರಾಟಗಾರರು, ಮಾಲಿಕರು ಶ್ರೀ ರವಿಕುಮಾರ ಮಾಳಿ. ಗಂಗಾಧರ ಮಠದ ಹತ್ತಿರ,ಕಲ್ಲಟ್ಟಿ ,ತೇರದಾಳ...ಸಂಪರ್ಕಿಸಿ 9845984515ಜಾಹಿರಾತುದಾರರು : ಶ್ರೀ ಬಸವಪ್ರಭು ಸೂಪರ್ ಮಾರ್ಕೇಟ, ಎಲ್ಲ ತರಹದ ಕಿರಾಣಿ ವಸ್ತುಗಳಿಗಾಗಿ ಸಂಪರ್ಕಿಸಿ, ಮಾಲಿಕರು ಶ್ರೀ ಜಗದೀಶ ಎಸ್.ಮುಕುಂದ ,ಐ.ಸಿ.ಐ.ಸಿ.ಐ ಬ್ಯಾಂಕ ಹತ್ತಿರ ತೇರದಾಳ.ಸಂಪರ್ಕಿಸಿ. 9448960175ಜಾಹಿರಾತುದಾರರು : ಜಡಿ ಹಾರ್ಡವೇರ್ ,ಎಲ್ಲ ತರಹದ ಹಾರ್ಡವೇರ್,ಫ್ಲೈವುಡ್,ಹಾಗೂ ಡೋರ್ಸಗಳಿಗಾಗಿ ಸಂಪರ್ಕಿಸಿ 9008064547,8123556540 

 ನಿಯಮಗಳಿಂದ ಕಂಗಾಲಾಗಿ ಟಂಟಂನಲ್ಲಿ ಕುಳಿತ ಗಣಪ 
ರಬಕವಿ-ಬನಹಟ್ಟಿ,ಅ24: ಮಾರಕ ರೋಗ ಕೊರೊನಾ ಎಂಥೆಂಥಾ ಪ್ರಸಂಗಗಳನ್ನು ತಂದೊಡ್ಡಿದೆ ಎನ್ನುವದಕ್ಕೆ ವಿಘ್ನ ವಿನಾಶಕನ ಹಬ್ಬವೂ ಕಾರಣವಾಗಿದೆ. ಕೊರೊನಾ ನಿಯಂತ್ರಣ ಸಲುವಾಗಿ ಸರ್ಕಾರ ಗಣೇಶ ಹಬ್ಬಕ್ಕೆ ಮೂಗುದಾರ ಹಾಕಿರುವ ಕಾರಣ ರಬಕವಿ-ಬನಹಟ್ಟಿ ಪಟ್ಟಣದಲ್ಲಿ ನೂರಕ್ಕೂ ಅಧಿಕ ಗಣೇಶ ಮೂರ್ತಿಗಳು ರಸ್ತೆಯ ಮಧ್ಯ ಹಾಗು ಪಕ್ಕದಲ್ಲಿ ಅಲ್ಲಲ್ಲಿ ರಾರಾಜಿಸುತ್ತಿದ್ದವು. ಈ ಬಾರಿ ದೇವಸ್ಥಾನ, ಮೈದಾನಗಳಲ್ಲಿ ಮೂರ್ತಿ ಪ್ರತಿಷ್ಠಾಪನೆ ಮಾಡುವ ಮೂಲಕ ಸರ್ಕಾರದ ನಿಯಮಗಳನ್ನು ಪಾಲಿಸಿದೆ. ಬನಹಟ್ಟಿಯಲ್ಲೊಂದು ಗಣೇಶನನ್ನು ಟಂಟಂ ವಾಹನದಲ್ಲಿ ಕೂಡ್ರಿಸಿ ಎಲ್ಲರ ಅಚ್ಚರಿಗೆ ಕಾರಣವಾಗಿತ್ತು. ಹೌದು ನಗರದ ಸಿದ್ಧರಾಮೇಶ್ವರ ಸಾರ್ವಜನಿಕ ಗಣೇಶೋತ್ಸವ ಸಮಿತಿಯಿಂದ ಈ ರೀತಿ ಮೂರ್ತಿ ಪ್ರತಿಷ್ಠಾಪನೆ ಮಾಡಲಾಗಿದೆ. ಮೂರ್ತಿ ಪ್ರತಿಷ್ಠಾಪನೆಯು ಪ್ರತಿ ವರ್ಷಕ್ಕಿಂತ ಕಡಿಮೆಯಾಗಿದ್ದು, ಎಲ್ಲೆಡೆ ಹಬ್ಬದ ವಾತಾವರಣವೇ ಕಂಡು ಬರುತ್ತಿಲ್ಲ. ಬಹುತೇಕ ಗಜಾನನ ಉತ್ಸವ ಸಮಿತಿಯವರು ಏಳು ದಿನಗಳ ಕಾಲ ಪ್ರತಿಷ್ಠಾಪನೆ ಮಾಡುತ್ತಿರುವದನ್ನು ಒಂದೇ ದಿನಕ್ಕೆ ಸೀಮಿತಗೊಳಿಸಿ ಶನಿವಾರದಂದೇ ವಿಸರ್ಜನೆ ಮಾಡಿದ ಪ್ರಸಂಗ ನಡೆದಿವೆ.

ಜಾಹಿರಾತುದಾರರು...