ಮತ್ತಿಬ್ಬರಿಗೆ ಕೊರೊನಾ: 400 ಗಡಿಯತ್ತ ಕೊರೊನಾ ಸೋಂಕಿತರು ರಬಕವಿ-ಬನಹಟ್ಟಿ,ಅ14: ರಬಕವಿ-ಬನಹಟ್ಟಿ ತಾಲೂಕಿನಲ್ಲಿ ಶುಕ್ರವಾರ ಮತ್ತಿಬ್ಬರಿಗೆ ಕೊರೊನಾ ಸೋಂಕು ದೃಢಪಟ್ಟಿದ್ದು, ಮಹಾಲಿಂಗಪೂರದ ಓರ್ವರಿಗೆ ಹಾಗು ಬನಹಟ್ಟಿಯಲ್ಲಿ ಒಂದು ಪತ್ತೆಯಾಗಿದೆ. ಇಲ್ಲಿಯವರೆಗೆ 400 ರ ಗಡಿಯತ್ತ ಸೋಂಕಿತರ ಪಟ್ಟಿ ಸೇರುವಲ್ಲಿ ಕಾರಣವಾಗಿದೆ. 

 ಮತ್ತಿಬ್ಬರಿಗೆ ಕೊರೊನಾ: 400 ಗಡಿಯತ್ತ ಕೊರೊನಾ ಸೋಂಕಿತರು ರಬಕವಿ-ಬನಹಟ್ಟಿ,ಅ14: ರಬಕವಿ-ಬನಹಟ್ಟಿ ತಾಲೂಕಿನಲ್ಲಿ ಶುಕ್ರವಾರ ಮತ್ತಿಬ್ಬರಿಗೆ ಕೊರೊನಾ ಸೋಂಕು ದೃಢಪಟ್ಟಿದ್ದು, ಮಹಾಲಿಂಗಪೂರದ ಓರ್ವರಿಗೆ ಹಾಗು ಬನಹಟ್ಟಿಯಲ್ಲಿ ಒಂದು ಪತ್ತೆಯಾಗಿದೆ. ಇಲ್ಲಿಯವರೆಗೆ 400 ರ ಗಡಿಯತ್ತ ಸೋಂಕಿತರ ಪಟ್ಟಿ ಸೇರುವಲ್ಲಿ ಕಾರಣವಾಗಿದೆ. ಸದ್ಯದ ಪರಿಸ್ಥಿತಿಯಲ್ಲಿ ಸರ್ಕಾರಿ ಆಸ್ಪತ್ರೆಯಲ್ಲಿ ರ್ಯಾಪಿಡ್ ಕಿಟ್‍ಗಳ ಕೊರತೆ ಕಾರಣ ಹೆಚ್ಚಿನ ಜನರಿಗೆ ಪರೀಕ್ಷೆ ನಡೆಸುವಲ್ಲಿ ಸಾಧ್ಯವಾಗುತ್ತಿಲ್ಲ. ಸರ್ಕಾರದ ಆದೇಶದಂತೆ ಅಷ್ಟೊಂದು ಪ್ರಮಾಣದಲ್ಲಿ ಕಿಟ್‍ಗಳು ದೊರಕದ ಕಾರಣ ಪರೀಕ್ಷೆಗೆ ತೀವ್ರ ತೊಂದರೆಯಾಗುತ್ತಿದೆ. ಉಸಿರಾಟದ ತೊಂದರೆಯಿಂದ ಅಥವಾ ಐಎಲ್‍ಐ ಸಾರಿ ಪ್ರಕರಣಕ್ಕೆ ಸಂಬಂಧಿಸಿದವರನ್ನು ಪರೀಕ್ಷೆಗೊಳಪಡಿಸಲಾಗುತ್ತಿದ್ದು, ಪ್ರಾಥಮಿಕ ಹಾಗು ದ್ವಿತೀಯ ಸಂಪರ್ಕಿತರ ಪರೀಕ್ಷೆ ವಿಳಂಬವಾಗುತ್ತಿದೆ. ಸ್ಥಳೀಯ ಆಸ್ಪತ್ರೆಗೆ ಹೆಚ್ಚಿನ ರ್ಯಾಪಿಡ್‍ಗಳ ವ್ಯವಸ್ಥೆ ಕಲ್ಪಿಸಿದ್ದಲ್ಲಿ ಸೋಂಕಿತರನ್ನು ಶೀಘ್ರ ಪತ್ತೆ ಹಚ್ಚುವ ಮೂಲಕ ಮತ್ತಷ್ಟು ಹರಡುವಿಕೆಯನ್ನು ತಡೆಗಟ್ಟುವಲ್ಲಿ ಸಾಧ್ಯವಾಗಲಿದೆ.



ಜಾಹಿರಾತುದಾರರು : ಮಾಳಿ ಆಟೋಮೋಬೈಲ್ಸ, ಎಲ್ಲ ತರಹದ ದ್ವೀಚಕ್ರ ವಾಹನಗಳ ಬಿಡಿ ಭಾಗಗಳ ಮಾರಾಟಗಾರರು, ಮಾಲಿಕರು ಶ್ರೀ ರವಿಕುಮಾರ ಮಾಳಿ. ಗಂಗಾಧರ ಮಠದ ಹತ್ತಿರ,ಕಲ್ಲಟ್ಟಿ ,ತೇರದಾಳ...ಸಂಪರ್ಕಿಸಿ 9845984515......ಜಾಹಿರಾತುದಾರರು : ಶ್ರೀ ಬಸವಪ್ರಭು ಸೂಪರ್ ಮಾರ್ಕೇಟ, ಎಲ್ಲ ತರಹದ ಕಿರಾಣಿ ವಸ್ತುಗಳಿಗಾಗಿ ಸಂಪರ್ಕಿಸಿ, ಮಾಲಿಕರು ಶ್ರೀ ಜಗದೀಶ ಎಸ್.ಮುಕುಂದ ,ಐ.ಸಿ.ಐ.ಸಿ.ಐ ಬ್ಯಾಂಕ ಹತ್ತಿರ ತೇರದಾಳ.ಸಂಪರ್ಕಿಸಿ. 9448960175....ಜಾಹಿರಾತುದಾರರು : ಜಡಿ ಹಾರ್ಡವೇರ್ ,ಎಲ್ಲ ತರಹದ ಹಾರ್ಡವೇರ್,ಫ್ಲೈವುಡ್,ಹಾಗೂ ಡೋರ್ಸಗಳಿಗಾಗಿ ಸಂಪರ್ಕಿಸಿ 9008064547,8123556540....