ಸರಕಾರದ ಸೌಲಭ್ಯಗಳನ್ನು ಸಮರ್ಪಕವಾಗಿ ಬಳಸಿಕೊಳ್ಳಿ * ನೂತನ ಸರಕಾರಿ ಕೈಗಾರಿಕಾ ತರಬೇತಿ ಸಂಸ್ಥೆಯ ಕಟ್ಟಡ ಉದ್ಘಾಟನೆ ರಬಕವಿ-ಬನಹಟ್ಟಿ,ಅ13: ಸರಕಾರ ವಿದ್ಯಾರ್ಥಿಗಳ ಅನುಕೂಲಕ್ಕಾಗಿ ಅನೇಕ ಸೌಲಭ್ಯಗಳನ್ನು ನೀಡುತ್ತಿದ್ದು ಅವುಗಳನ್ನು ಸಮರ್ಪಕವಾಗಿ ಬಳಸಿಕೊಳ್ಳಿ ಎಂದು ಶಾಸಕ ಸಿದ್ದು ಸವದಿ ಹೇಳಿದರು. 


ವಿಶೇಷ ಸುದ್ದಿ ಹಾಗು ಸಂದರ್ಶನಗಳನ್ನೂ ವೀಕ್ಷಿಸಲು ನಿಮ್ಮ "ಸ್ವರೂಪ ಸಂದರ್ಶನ"ಯೂಟ್ಯೂಬ್ ಚಾನಲ್ Subscribe ಮಾಡಿ ಫೇಸ್ಬುಕ್ ಪೇಜ್ ಫಾಲ್ಲೋ ಮಾಡಿ FOR YOUR ADVERTISEMENT PLEASE CONTACT +91 9902523698...( ನಿಮ್ಮ ಜಾಹಿರಾತುಗಳನ್ನು ನೀಡಲು ಸಂಪರ್ಕಿಸಿ +91 9902523698...)... ರಬಕವಿಯಲ್ಲಿ ಕರ್ನಾಟಕ ಗೃಹ ಮಂಡಳಿ ವತಿಯಿಂದ ನಿರ್ಮಿಸಿರುವ ನೂತನ ಸರಕಾರಿ ಕೈಗಾರಿಕಾ ತರಬೇತಿ ಸಂಸ್ಥೆಯ ಕಟ್ಟಡ ಉದ್ಘಾಟನೆಯನ್ನು ನೆರವೆರಿಸಿ ಶಾಸಕ ಸಿದ್ದು ಸವದಿ ಮಾತನಾಡಿದರು.       

      ನೂತನ ಸರಕಾರಿ ಕೈಗಾರಿಕಾ ತರಬೇತಿ ಸಂಸ್ಥೆಯ ಕಟ್ಟಡ ಉದ್ಘಾಟನೆ 

ರಬಕವಿ-ಬನಹಟ್ಟಿ,ಅ13: ಸರಕಾರ ವಿದ್ಯಾರ್ಥಿಗಳ ಅನುಕೂಲಕ್ಕಾಗಿ ಅನೇಕ ಸೌಲಭ್ಯಗಳನ್ನು ನೀಡುತ್ತಿದ್ದು ಅವುಗಳನ್ನು ಸಮರ್ಪಕವಾಗಿ ಬಳಸಿಕೊಳ್ಳಿ ಎಂದು ಶಾಸಕ ಸಿದ್ದು ಸವದಿ ಹೇಳಿದರು. ಅವರು ರಬಕವಿಯಲ್ಲಿ ಕರ್ನಾಟಕ ಗೃಹ ಮಂಡಳಿ ವತಿಯಿಂದ ನಿರ್ಮಿಸಿರುವ ನೂತನ ಸರಕಾರಿ ಕೈಗಾರಿಕಾ ತರಬೇತಿ ಸಂಸ್ಥೆಯ ಕಟ್ಟಡ ಉದ್ಘಾಟನೆಯನ್ನು ನೆರವೆರಿಸಿ ಮಾತನಾಡಿದರು. ಸರಕಾರ ವಿದ್ಯಾರ್ಥಿಗಳ ಅನುಕೂಲಕ್ಕಾಗಿ 1 ಕೋಟಿ 41 ಲಕ್ಷ ರೂ ವೆಚ್ಚದಲ್ಲಿ ಸುಸಜ್ಜಿತವಾದ ಕೈಗಾರಿಕಾ ತರಬೇತಿ ಸಂಸ್ಥೆಯ ಕಟ್ಟಡವನ್ನು ನಿರ್ಮಿಸಿದೆ. ಇಷ್ಟು ದಿನ ಖಾಸಗಿ ಕಟ್ಟಡದಲ್ಲಿ ನಮಿರ್ವಹಿಸುತ್ತಿದ್ದ ಸಂಸ್ಥೆ ಈಗ ಸ್ವಂತ ಕಟ್ಟಡವನ್ನು ಹೊಂದಿದ್ದು ಅಲ್ಲದೇ ಉತ್ತಮ ವಾತಾವರಣ ಕೂಡಾ ಹೊಂದಿದೆ. ಇದರ ಸದುಪಯೋಗವನ್ನು ವಿದ್ಯಾರ್ಥಿಗಳು ಪಡೆದುಕೊಳ್ಳಬೇಕು ಎಂದರು. ಈ ಸಂದರ್ಭದಲ್ಲಿ ಧರೆಪ್ಪ ಉಳ್ಳಾಗಡ್ಡಿ, ಸಂಜಯ ತೆಗ್ಗಿ, ಮಾರುತಿ ಗಾಡಿವಡ್ಡರ, ಮಹಾದೇವ ಕೋಟ್ಯಾಳ, ಮಹಾದೇವ ಪಾಲಬಾಂವಿ, ಅಣ್ಣಪ್ಪ ಚಾಟಿ ಸೇರಿದಂತೆ ಅನೇಕರು ಇದ್ದರು.