ರಬಕವಿ-ಬನಹಟ್ಟಿ ನಗರಸಭೆಯ ಸದಸ್ಯರಿಂದ ಶಾಸಕ ಸಿದ್ದು ಸವದಿ ಅವರಿಗೆ ಕೆಎಚ್‍ಡಿಸಿ ನಿಗಮದ ಅಧ್ಯಕ್ಷರಾಗಿ ನೇಮಕಗೊಂಡಿದ್ದಕ್ಕೆ ಸನ್ಮಾನಿಸಲಾಯಿತು.