ತೇರದಾಳ ಪಟ್ಟಣದ ಶ್ರೀಜಿನಸೇನಾಚಾರ್ಯ ವಿದ್ಯಾಮಂಡಳದ ಎಸ್‍ಜೆ ಮಹಾವಿದ್ಯಾಲಯದ ಹೆಣ್ಣು ಮಕ್ಕಳ ಪ್ರೌಢಶಾಲೆಯ ಎಸ್‍ಎಸ್‍ಎಲ್‍ಸಿ ವಾರ್ಷಿಕ ಪರೀಕ್ಷೆಯಲ್ಲಿ ಸಾಧನೆ ಮಾಡಿರುವ ವಿದ್ಯಾರ್ಥಿಗಳು.
ವಿಶೇಷ ಸುದ್ದಿ ಹಾಗು ಸಂದರ್ಶನಗಳನ್ನೂ ವೀಕ್ಷಿಸಲು ನಿಮ್ಮ "ಸ್ವರೂಪ ಸಂದರ್ಶನ"ಯೂಟ್ಯೂಬ್ ಚಾನಲ್ Subscribe ಮಾಡಿ ಫೇಸ್ಬುಕ್ ಪೇಜ್ ಫಾಲ್ಲೋ ಮಾಡಿ FOR YOUR ADVERTISEMENT PLEASE CONTACT +91 9902523698...( ನಿಮ್ಮ ಜಾಹಿರಾತುಗಳನ್ನು ನೀಡಲು ಸಂಪರ್ಕಿಸಿ +೯೧ ೯೯೦೨೫೨೩೬೯೮...)... 

 ಶ್ರೀಜಿನಸೇನಾಚಾರ್ಯ ಹೆಣ್ಣು ಮಕ್ಕಳ ಪ್ರೌಢಶಾಲೆಯ ಫಲಿತಾಂಶ ಶೇ80.70 ತೇರದಾಳ : ಶ್ರೀಜಿನಸೇನಾಚಾರ್ಯ ವಿದ್ಯಾಮಂಡಳದ ಎಸ್‍ಜೆ ಮಹಾವಿದ್ಯಾಲಯದ ಹೆಣ್ಣು ಮಕ್ಕಳ ಪ್ರೌಢಶಾಲೆಯ ಎಸ್‍ಎಸ್‍ಎಲ್‍ಸಿ ವಾರ್ಷಿಕ ಪರೀಕ್ಷೆಯ ಫಲಿತಾಂಶವು ಶೇ. 80.70ರಷ್ಟಾಗಿದೆ ಎಂದು ಮುಖ್ಯಾಧ್ಯಾಪಕಿ ಎಸ್.ಎನ್.ಹೆಬ್ಬಾಳೆ ತಿಳಿಸಿದ್ದಾರೆ ಕಳೆದ ಜೂನ ತಿಂಗಳಲ್ಲಿ ನಡೆದ ಎಸ್‍ಎಸ್‍ಎಲ್‍ಸಿ ವಾರ್ಷಿಕ ಪರೀಕ್ಷೆಯಲ್ಲಿ ಶೇಯಾ.ಸು.ದಾನಿಗೊಂಡ 625ಕ್ಕೆ 591 (ಶೇ.94.56) ರಷ್ಟು ಅಂಕ ಪಡೆದು ಪ್ರಥಮ, ಮೇಘಾ.ಅ.ಕಡಹಟ್ಟಿ 625ಕ್ಕೆ 585(ಶೇ.93.28)ಅಂಕ ಪಡೆದು ದ್ವಿತಿಯ, ಪೂಜಾ.ಶ್ರೀ.ಮಾಳಿ 625ಕ್ಕೆ 582(ಶೇ.93.12)ಅಂಕ ಪಡೆದು ತೃತಿಯ ಸ್ಥಾನ ಪಡೆದುಕೊಂಡಿದ್ದಾರೆ. ಪರೀಕ್ಷೆಗೆ ಕುಳಿತ ಒಟ್ಟು 57 ವಿದ್ಯಾರ್ಥಿಗಳಲ್ಲಿ 46 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ. 10 ವಿದ್ಯಾರ್ಥಿಗಳು ಡಿಸ್ಟಿಂಕ್ಷನ್, 23 ವಿದ್ಯಾರ್ಥಿಗಳು ಪ್ರಥಮ ದರ್ಜೆಯಲ್ಲಿ, 11 ವಿದ್ಯಾರ್ಥಿಗಳು ದ್ವಿತಿಯ ದರ್ಜೆಯಲ್ಲಿ, ತೃತೀಯ ದರ್ಜೆಯಲ್ಲಿ ಇಬ್ಬರು ವಿದ್ಯಾರ್ಥಿಗಳು ಪಾಸಾಗಿದ್ದಾರೆ ಎಂದು ಅವರು ತಿಳಿಸಿದ್ದಾರೆ. ಈ ಎಲ್ಲ ಸಾಧನೆ ಮಾಡಿರುವ ವಿದ್ಯಾರ್ಥಿಗಳಿಗೆ ಸಂಸ್ಥೆಯ ಆಡಳಿತ ಮಂಡಳಿಯವರು ಹಾಗೂ ಶಾಲಾ ಶಿಕ್ಷಕ ಸಿಬ್ಬಂದಿಯವರು ಅಭಿನಂದಿಸಿದ್ದಾರೆ.