ಕುಲಹಳ್ಳಿ ಶಿವಲಿಂಗೇಶ್ವರ ಜಾತ್ರೆ ರದ್ದು ರಬಕವಿ-ಬನಹಟ್ಟಿ,ಅ13: ತಾಲೂಕಿನ ಕುಲಹಳ್ಳಿ ಗ್ರಾಮದ ಆರಾಧ್ಯ ದೈವ ಶ್ರೀ ಶಿವಲಿಂಗೇಶ್ವರ ಜಾತ್ರೆಯು ಪ್ರತಿ ವರ್ಷ ಶ್ರಾವಣ ಮಾಸದ ಕೊನೆಯ ಸೋಮವಾರ ಜರುಗುವ ಜಾತ್ರೆಯ ರಥೋತ್ಸವ ಸೇರಿದಂತೆ ಎಲ್ಲ ಕಾರ್ಯಕ್ರಮಗಳನ್ನು ರದ್ದುಗೊಳೀಸಲಾಗಿದೆ ಎಂದು ಜಾತ್ರಾ ಕಮಿಟಿ ತಿಳಿಸಿದೆ. ಕೊರೊನಾ ವೈರಸ್ ಹರಡುವ ಸಾಧ್ಯತೆ ಕಾರಣ ಜಿಲ್ಲಾಧಿಕಾರಿಗಳ ಆದೇಶದಂತೆ ನಾಟಕ ಪ್ರದರ್ಶನ, ಕುಸ್ತಿ, ಊರಿಂದ ಊರಿಗೆ ಬರುವ ಭಕ್ತಾಧಿಗಳ ಆಗಮನ ಸೇರಿದಂತೆ ಯಾವದೂ ಇರುವದಿಲ್ಲವೆಂದು ಸ್ಪಷ್ಟಪಡಿಸಿದ್ದಾರೆ. 

 
ವಿಶೇಷ ಸುದ್ದಿ ಹಾಗು ಸಂದರ್ಶನಗಳನ್ನೂ ವೀಕ್ಷಿಸಲು ನಿಮ್ಮ "ಸ್ವರೂಪ ಸಂದರ್ಶನ"ಯೂಟ್ಯೂಬ್ ಚಾನಲ್ Subscribe ಮಾಡಿ ಫೇಸ್ಬುಕ್ ಪೇಜ್ ಫಾಲ್ಲೋ ಮಾಡಿ FOR YOUR ADVERTISEMENT PLEASE CONTACT +91 9902523698...( ನಿಮ್ಮ ಜಾಹಿರಾತುಗಳನ್ನು ನೀಡಲು ಸಂಪರ್ಕಿಸಿ +91 9902523698...)...