ಬನಹಟ್ಟಿಯ ಜನತಾ ಶಿಕ್ಷಣ ಸಂಘದ ಅಂಗ ಸಂಸ್ಥೆಗಳಲ್ಲಿ ನಡೆದ ಧ್ವಜಾರೋಹಣ ಕಾರ್ಯಕ್ರಮವನ್ನು ಆಡಳಿತ ಮಂಡಳಿಯ ನಿರ್ದೇಶಕ ಅಶೋಕ ಕಾಡದೇವರ ನೆರವೇರಿಸಿದರು.
ಭಾರತದ ಸ್ವಾತಂತ್ರ್ಯ ತ್ಯಾಗ ಬಲಿದಾನಗಳ ಸಂಕೇತ
ರಬಕವಿ-ಬನಹಟ್ಟಿ,ಅ15: ಭಾರತದ ಸ್ವಾತಂತ್ರ್ಯ ವಿಶ್ವದಲ್ಲಿಯೇ ವಿಶಿಷ್ಠವಾಗಿದೆ. ಇದು ತ್ಯಾಗ ಬಲಿದಾನಗಳ ಸಂಕೇತವಾಗಿದೆ ಎಂದು ಜನತಾ ಶಿಕ್ಷಣ ಸಂಘದ ಆಡಳಿತ ಮಂಡಳಿಯ ಸದಸ್ಯ ಅಶೋಕ ಕಾಡದೇವರ ತಿಳಿಸಿದರು.
ಅವರು ಶನಿವಾರ ಸ್ಥಳೀಯ ಎಸ್ಆರ್ಎ ಪದವಿಪೂರ್ವ ಕಾಲೇಜಿನ ಮೈದಾನದಲ್ಲಿ ನಡೆದ ಸ್ವಾತಂತ್ರ್ಯ ದಿನಾಚರಣೆಯ ನಿಮಿತ್ತವಾಗಿ ಹಮ್ಮಿಕೊಂಡ ಧ್ವಜಾರೋಹಣ ಕಾರ್ಯಕ್ರಮದಲ್ಲಿ ಮಾತನಾಡಿದರು.
ನಮ್ಮ ಪೂರ್ವಜರು ನಮಗೆ ಕೊಟ್ಟ ಸ್ವಾತಂತ್ರ್ಯವನ್ನು ನಾವು ನಮ್ಮ ಮುಂದಿನ ಪೀಳಿಗೆಗೆ ನೀಡುವ ನಿಟ್ಟಿನಲ್ಲಿ ಒಗ್ಗಟ್ಟಿನಿಂದ ಬಾಳಬೇಕು ಎಂದ ಅಶೋಕ ಕಾಡದೇವರ ತಿಳಿಸಿದರು.
ಸಮಾರಂಭದ ವೇದಿಕೆಯ ಮೇಲೆ ಜನತಾ ಶಿಕ್ಷಣ ಸಂಘದ ಕಾರ್ಯಾಧ್ಯಕ್ಷ ಬಸವರಾಜ ಜಾಡಗೌಡ, ಉಪಾಧ್ಯಕ್ಷ ಶ್ರೀಶೈಲ ಭದ್ರನವರ, ಗೌರವ ಕಾರ್ಯದರ್ಶಿ ಮಲ್ಲಿಕಾರ್ಜುನ ಬಾಣಕಾರ, ಪ್ರಕಾಶ ಕನಗೊಂಡ, ಶಶಿಕಾಂತ ಮಹಾಜನ, ರಾಜಶೇಖರ ಮಾಲಾಪುರ ಇದ್ದರು. ಡಾ.ಜಿ.ಆರ್.ಜುನ್ನಾಯ್ಕರ್ ಸ್ವಾಗತಿಸಿದರು. ಡಾ.ಮಂಜುನಾಥ ಬೆನ್ನೂರ ನಿರೂಪಿಸಿದರು. ಎಸ್.ಎಂ.ತೇಲಿ ವಂದಿಸಿದರು.
ಈ ಸಂದರ್ಭದಲ್ಲಿ ಪ್ರಾಚಾರ್ಯ ಬಿ.ಆರ್.ಗೊಡ್ಡಾಳೆ, ಉಪ ಪ್ರಾಚಾರ್ಯ ಎಂ.ಎಂ.ಹೊಂಬರಡಿ, ಬಸವರಾಜ ಪಟ್ಟಣ, ಕೆ.ಎಚ್.ಸಿನ್ನೂರ, ಬಿ.ನಾಗರಾಜ, ಎಫ್.ಬಿ.ತಳವಾರ, ಎಸ್.ಕೆ.ನಡುವಿನಕೇರಿ, ರಾಜು ಉಕ್ಕಲಿ, ಜಿ.ಎಸ್.ಪಾಟೀಲ ಸೇರಿದಂತೆ ಅನೇಕರು ಇದ್ದರು.

Social Plugin