ಬನಹಟ್ಟಿಯಲ್ಲಿ ಸಂಚರಿಸುತ್ತಿದ್ದ ಪ್ರಯಾಣಿಕರಿಗೆ ಮಾಸ್ಕ್ ವಿತರಿಸಿ ಕೊರೊನಾ ಬಗ್ಗೆ ಜಾಗೃತಿ ಮೂಡಿಸಿದ ಕಾಂಗ್ರೆಸ್ ಪಕ್ಷದ ಮುಖಂಡ ಡಾ. ಪದ್ಮಜೀತ ನಾಡಗೌಡಾ ಪಾಟೀಲ.

 

ವಿಶೇಷ ಸುದ್ದಿ ಹಾಗು ಸಂದರ್ಶನಗಳನ್ನೂ ವೀಕ್ಷಿಸಲು ನಿಮ್ಮ "ಸ್ವರೂಪ ಸಂದರ್ಶನ"ಯೂಟ್ಯೂಬ್ ಚಾನಲ್ Subscribe ಮಾಡಿ ಫೇಸ್ಬುಕ್ ಪೇಜ್ ಫಾಲ್ಲೋ ಮಾಡಿ FOR YOUR ADVERTISEMENT PLEASE CONTACT +91 9902523698...( ನಿಮ್ಮ ಜಾಹಿರಾತುಗಳನ್ನು ನೀಡಲು ಸಂಪರ್ಕಿಸಿ +೯೧ ೯೯೦೨೫೨೩೬೯೮...)... 

 ಪ್ರಯಾಣಿಕರಿಗೆ ಮಾಸ್ಕ್ ಹಾಕಿ ಎಚ್ಚರಿಸಲಾಯಿತು ರಬಕವಿ-ಬನಹಟ್ಟಿ,ಅ8: ತಾಲೂಕಿನಲ್ಲಿ ಸಾರ್ವಜನಿಕರಿಗೆ ಕಾಂಗ್ರೆಸ್ ಪಕ್ಷದ ನಾಯಕ ಡಾ. ಪದ್ಮಜೀತ ನಾಡಗೌಡಾ ಪಾಟೀಲರ ನೇತೃತ್ವದಲ್ಲಿ ಕಾರ್ಯಕರ್ತರ ಪಡೆಯೊಂದಿಗೆ ನೂರಾರು ಪ್ರಯಾಣಿಕರು ಮಾಸ್ಕ್ ಇಲ್ಲದೆ ಸಂಚರಿಸುತ್ತಿರುವವರಿಗೆ ಸ್ವಯಂಪ್ರೇರಿತವಾಗಿ ಮಾಸ್ಕ್ ಹಾಕಿ, ನಿರಂತರ ಮಾಸ್ಕ್ ಬಳಕೆ ಮಾಡಬೇಕೆಂದು ಹೂ ನೀಡುವ ಮೂಲಕ ಮನವಿ ಮಾಡಲಾಯಿತು.