ನೇಮಕ



ರಬಕವಿ-ಬನಹಟ್ಟಿ,ಸೆ14: ತೇರದಾಳ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಪಕ್ಷದ ಸಾಮಾಜಿಕ ಜಾಲತಾಣದ ಅಧ್ಯಕ್ಷರನ್ನಾಗಿ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಎಸ್.ಜಿ. ನಂಜಯ್ಯನಮಠ ಹಾಗು ಜಾಲತಾಣದ ಜಿಲ್ಲಾಧ್ಯಕ್ಷ ಸಂತೋಷ ಬಗಲಿದೇಸಾಯಿ ನೇಮಕ ಮಾಡಿದ್ದಾರೆ.