ಬನಹಟ್ಟಿಯ ಅಲ್ಪಸಂಖ್ಯಾತ ಮುಖಂಡರಿಂದ ಕೆಎಚ್‍ಡಿಸಿ ನಿಗಮದ ಅಧ್ಯಕ್ಷರಾಗಿ ನೇಮಕಗೊಂಡ ಶಾಸಕ ಸಿದ್ದು ಸವದಿಯವರನ್ನು ಸನ್ಮಾನಿಸಲಾಯಿತು.