ನೇಮಕ

ರಬಕವಿ-ಬನಹಟ್ಟಿ,ಸೆ25: ಕಾಂಗ್ರೆಸ್ ಪಕ್ಷದ ರಾಜ್ಯ ಮಾಧ್ಯಮ ವಕ್ತಾರರಾಗಿ ತೇರದಾಳ ಮತಕ್ಷೇತ್ರದ ಮಾಜಿ ಶಾಸಕಿ ಹಾಗೂ ಮಾಜಿ ಸಚಿವೆ ಉಮಾಶ್ರೀಯವರನ್ನು ಕೆಪಿಸಿಸಿ ರಾಜ್ಯಾಧ್ಯಕ್ಷ ಡಿ. ಕೆ. ಶಿವಕುಮಾರ ನೇಮಕ ಮಾಡಿ ಆದೇಶ ಹೊರಡಿಸಿದ್ದಾರೆ.