ಬಿಡಿಸಿಸಿ ಬ್ಯಾಂಕ್ ಚುನಾವಣೆಗೆ ನೇಕಾರ ಸಹಕಾರಿ ಸಂಘಗಳ ವಿಭಾಗದಿಂದ ರಬಕವಿ-ಬನಹಟ್ಟಿ ತಾಲೂಕಿನ ಬನಹಟ್ಟಿಯ ಮಲ್ಲಿಕಾರ್ಜುನ ಬಾಣಕಾರ ಬಿಜೆಪಿ ಬೆಂಬಲಿತವಾಗಿ ನಾಮಪತ್ರ ಸಲ್ಲಿಸಿದರು. ಇದೇ ಸಂದರ್ಭ ಸಂಸದ ಪಿ.ಸಿ. ಗದ್ದಿಗೌಡರ, ಶಾಸಕ ಸಿದ್ದು ಸವದಿ ಸೇರಿದಂತೆ ಅನೇಕರಿದ್ದರು.

Social Plugin