ಬಿಡಿಸಿಸಿ ಬ್ಯಾಂಕ್ ಚುನಾವಣೆಗೆ ರಬಕವಿ-ಬನಹಟ್ಟಿ ತಾಲೂಕು ಪಿಕೆಪಿಎಸ್ ವಿಭಾಗದಿಂದ ತೇರದಾಳ ಶಾಸಕ ಸಿದ್ದು ಸವದಿ ಇಂದು ನಾಮಪತ್ರ ಸಲ್ಲಿಸಿದರು.