ರಬಕವಿ-ಬನಹಟ್ಟಿ,ನ10: ಕರ್ನಾಟಕ ಪ್ರದೇಶ ಮಾದಿಗರ ಸಂಘಕ್ಕೆ ರಾಜ್ಯ ಕಾರ್ಯದರ್ಶಿಯಾಗಿ ರಬಕವಿ-ಬನಹಟ್ಟಿ ತಾಲೂಕಿನ ಜಗದಾಳದ ರಮೇಶ ದೊಡಮನಿ, ಬಾಗಲಕೋಟೆ ಜಿಲ್ಲಾ ಉಪಾಧ್ಯಕ್ಷರನ್ನಾಗಿ ಜಗದಾಳದ ಗಣಪತಿ ದೊಡಮನಿ, ತಾಲೂಕಾಧ್ಯಕ್ಷರಾಗಿ ರವಿ ಕರಿಶೆಟ್ಟಿ ಹಾಗು ಜಗದಾಳ ಗ್ರಾಮ ಘಟಕದ ಅಧ್ಯಕ್ಷರಾಗಿ ಸದಾಶಿವ ದೊಡಮನಿ ಅವರನ್ನು ನೇಮಕ ಮಾಡಲಾಗಿದೆ ಎಂದು ರಾಜ್ಯಾಧ್ಯಕ್ಷ ಶಂಕರ ಪೂಜೇರಿ ಪ್ರಕಟನೆ ಮೂಲಕ ತಿಳಿಸಿದ್ದಾರೆ.