ಬೆಂಗಳೂರಿನ ಲಲಿತಕಲಾ ಅಕಾಡೆಮಿಯ 48ನೇ ಸಾಲಿನ ಕಲಾ ರಾಜ್ಯ ಪ್ರಶಸ್ತಿಯನ್ನು ಬಾಗಲಕೋಟೆ ಜಿಲ್ಲೆಯ ಬನಹಟ್ಟಿಯ ಯುವಕಲಾವಿದ ವಿನಾಯಕ ಹೊಸೂರ ಅವರಿಗೆ ನೀಡಿ ಗೌರವಿಸಲಾಯಿತು.