ಪದವಿ ಕಾಲೇಜಿನಲ್ಲಿ ಶ್ರೀ ಕನಕದಾಸ ಜಯಂತಿ ಆಚರಣೆ
ಮುಗಳಖೋಡ: ಪಟ್ಟಣದ ಡಾ.ಸಿ.ಬಿ.ಕುಲಿಗೋಡ ಪದವಿ ಮಹಾವಿದ್ಯಾಲಯದ ಎನ್.ಎಸ್.ಎಸ್.ಘಟದ ಆಶ್ರಯದಲ್ಲಿ ಸಂತ ಕನಕದಾಸರ ಜಯಂತಿಯನ್ನು ಆಚರಿಸಲಾಯಿತು. ಈ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಪ್ರಾಚಾರ್ಯರಾದ ಪ್ರೊ ಪ್ರಕಾಶ ಕಂಬಾರ ವಹಿಸಿದರೆ, ಮುಖ್ಯ ಅತಿಥಿಗಳಾಗಿ ಪ್ರೊ. ಬಿ.ಎಂ. ಹಿಪ್ಪರಗಿ ಮತ್ತು ಡಾ.ಪಿ.ಬಿ.ಕೊರವಿ ಭಾಗವಹಿಸಿದ್ದರು
ಈ ಸಂದರ್ಭದಲ್ಲಿ ಸಂಗಮೇಶ ಹಿರೇಮಠ, ಪ್ರದೀಪ ನಾಯಕ, ಪ್ರಕಾಶ ನಿಂಗನೂರ ಹಾಗೂ ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು.

Social Plugin