ಬೆಳಗಾವಿ ಜಿಲ್ಲೆಯ ರಾಯಬಾಗ ತಾಲೂಕಿನ ಕುಡಚಿ ಕ್ಷೇತ್ರದ ಶಾಸಕರಾದ ಪಿ ರಾಜು ಅವರು ಈ ದಿನ ಅಲಖನೂರು ನಿಲಜಿ ಸುಟ್ಟಟ್ಟಿ ಹಾಗೂ ಮೊರಬ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಕೋವಿಡ್ 19 ನಿಯಂತ್ರಣ ಕುರಿತು ಸಭೆ ನಡೆಯಿಸಿದರು. ಈ ಸಂದರ್ಭದಲ್ಲಿ ಆಶಾ ಮತ್ತು ಅಂಗನವಾಡಿ ಕಾರ್ಯಕರ್ತೆಯರಿಗೆ ಕರೋನಾವೈರಸ್ ಮೆಡಿಕಲ್ ಕಿಟ್ ವಿತರಣೆ ಮಾಡಲಾಯಿತು.
ವರದಿ : ಮಲ್ಲಿಕಾರ್ಜುನ ಘೋಸರವಾಡ