ಕೆಪಿಸಿಸಿ ಕಾರ್ಯಾಧ್ಯಕ್ಷರು ಮತ್ತು ಯಮಕನಮರಡಿ ಶಾಸಕ ಸತೀಶ್ ಲ ಜಾರಕಿಹೊಳಿ ಅವರ ಆದೇಶದ ಮೇರೆಗೆ ಬೆಳಗಾವಿ ಜಿಲ್ಲೆಯ ಮೂಡಲಗಿ ತಾಲೂಕಿನ ಪಿಜಿ ಹುಣಶ್ಯಾಳ ಗ್ರಾಮದಲ್ಲಿ ಅವರ ಬೆಂಬಲಿಗರಿಂದ ಹಾಗೂ ಗ್ರಾಮ ಪಂಚಾಯತಿಯ ಅಧ್ಯಕ್ಷರು ಹಾಗೂ ಸತೀಶ್ ಜಾರಕಿಹೊಳಿ ಪೌಂಡೇಶನ್ ಹಾಗೂ ಸತೀಶ್ ಶುಗರ್ಸ್ ವತಿಯಿಂದ ಕರೋನಾ ವಾರಿಯರ್ಸ್ ಗಳಾದ ಅಂಗನವಾಡಿ ಹಾಗೂ ಆಶಾ ಕಾರ್ಯಕರ್ತರಿಗೆ ಮಾಸ್ಕ್ ಹ್ಯಾಂಡ್ ಸಾನಿಟಿಜರ್ ವಿತರಿಸಲಾಯಿತು.
Social Plugin