`ಜಮಖಂಡಿಯ ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿಯಲ್ಲಿ ಪ್ರತಿ ಗುರುವಾರ ಜರುಗುವ ಜಾನುವಾರು ಮತ್ತು ಕುರಿ ಸಂತೆಯನ್ನು ಪ್ರಾರಂಭಿಸಲು ಸರ್ಕಾರ ಇನ್ನೂ ಆದೇಶ ನೀಡಿಲ್ಲ. ಕಾರಣ ಜಾನುವಾರು ಮತ್ತು ಕುರಿ ಸಂತೆಯನ್ನು ಬಂದ್ ಮಾಡಲಾಗಿದೆ ಎಂದು ಜಮಖಂಡಿ ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿ ಅಧ್ಯಕ್ಷ ಸಂಜಯ ಸಿದ್ದಾಪುರ M R NEWS ಗೆ ತಿಳಿಸಿದ್ದಾರೆ.


ವರದಿ
ಮಲ್ಲಿಕಾರ್ಜುನ ತುಂಗಳ
ಮುಖ್ಯ ವರದಿಗಾರರು
ಬಾಗಲಕೋಟೆ