"ಕೊರೊನಾ ಸವಾಲನ್ನು ಸಮರ್ಥವಾಗಿ ಎದುರಿಸುತ್ತಿರುವ ಭಾರತ" ಎಂಬ ವಿಷಯದ ಅಡಿಯಲ್ಲಿ ಭಾರತೀಯ ಜನತಾ ಪಾರ್ಟಿ ಬೆಳಗಾವಿ ಗ್ರಾಮಾಂತರ ಜಿಲ್ಲೆಯ ವತಿಯಿಂದ ನಡೆದ ವರ್ಚುವಲ ಜಿಲ್ಲಾ ಮಟ್ಟದ ವಿಚಾರ ಸಂಕಿರ್ಣವನ್ನು ಇಂದು ಬಿಜೆಪಿ ಬೆಳಗಾವಿ ಗ್ರಾಮಾಂತರ ಜಿಲ್ಲೆಯ ಕಾರ್ಯಾಲಯದಲ್ಲಿ ಬಿಜೆಪಿ ಬೆಳಗಾವಿ ಗ್ರಾಮಾಂತರ ಜಿಲ್ಲೆಯ ಜಿಲ್ಲಾಧ್ಯಕ್ಷರಾದ ಶ್ರೀ ಸಂಜಯ ಪಾಟೀಲ ರವರು ಉದ್ಘಾಟನೆ ಮಾಡಿದರು..
ವರದಿ : ಮಲ್ಲಿಕಾರ್ಜುನ ಘೋಸರವಾಡ

ಪ್ರಮುಖ ಭಾಷಣಕಾರರಾಗಿ ರಾಜ್ಯ ಪ್ರಧಾನ ಕಾರ್ಯದರ್ಶಿಗಳಾದ ಶ್ರೀ Mahesh Tenginkayi ರವರು ಭಾಗವಹಿಸಿದರು..

ಈ ಸಂದರ್ಭದಲ್ಲಿ ಬಿಜೆಪಿ ಬೆಳಗಾವಿ ಗ್ರಾಮಾಂತರ ಜಿಲ್ಲೆಯ ಪದಾಧಿಕಾರಿಗಳು, ಮೋರ್ಚಾ ಪದಾಧಿಕಾರಿಗಳು, ಮಂಡಲ ಪದಾಧಿಕಾರಿಗಳು ಉಪಸ್ತೀತರೀದ್ದರು.....