ಹುಬ್ಬಳ್ಳಿ-ಧಾರವಾಡ :ದಿ 29/07/2021 ರಂದು ಹುಬ್ಬಳ್ಳಿ ನಗರದಲ್ಲಿ ಗುರುವಾರ ಜಿಲ್ಲಾ ಮಹಿಳಾ ಕಾಂಗ್ರೆಸ್ ಘಟಕದ ಪದಾಧಿಕಾರಿಗಳು ಹಾಗೂ ಕಾರ್ಯಕರ್ತರ ಸಭೆ ನಡೆಸಲಾಯಿತು. ಇದೇ ವೇಳೆ ಕೆಪಿಸಿಸಿ ಕಾರ್ಯಾಧ್ಯಕ್ಷರು ಯಮಕನಮಡಿ ಶಾಸಕರಾದ ಸತೀಶ್ ಜಾರಕಿಹೊಳಿಯವರು ಹಾಗು ಕೆಪಿಸಿಸಿ ಕಾರ ಅಧ್ಯಕ್ಷರಾದ ಶ್ರೀ ಸಲೀಂ ಅಹ್ಮದ್ ಅವರು. ಮಹಿಳಾ ಕಾಂಗ್ರೆಸ್ ಸದಸ್ಯರು ಕೋವಿಡ್ ವೇಳೆ ಮಾಡಿರುವ ಕಾರ್ಯಗಳನ್ನು ಪ್ರೋತ್ಸಾಹಿಸುವ ಮೂಲಕ ಪಕ್ಷ ಸಂಘಟನೆ ಕರೆ ನೀಡಲಾಯಿತು.

ವರದಿ: ಮಲ್ಲಿಕಾರ್ಜುನ ಘೋಸರವಾಡ.