ಪ್ರಾಥಮಿಕ ಆರೋಗ್ಯ ಕೇಂದ್ರ ಇಸ್ಲಾಂಪೂರ ಋಗ್ಗ ವಾಹನಕ್ಕೆ ಚಾಲನೆ : ಸತೀಶ್ ಜಾರಕಿಹೊಳಿ.
ವರದಿ : ಮಲ್ಲಿಕಾರ್ಜುನ ಘೋಸರವಾಡ.
ಬೆಳಗಾವಿ:ಕೆಪಿಸಿಸಿ ಕಾರ್ಯ ಅಧ್ಯಕ್ಷ ಯಮಕನಮರಡಿ ಕ್ಷೇತ್ರದ ಶಾಸಕ ಸತೀಶ್ ಜಾರಕಿಹೊಳಿ ಅವರು ಇಂದು ಬೆಳಗಾವಿ ಜಿಲ್ಲೆಯ ಹುಕ್ಕೇರಿ ತಾಲ್ಲೂಕಿನ ಯಮಕನಮರಡಿ ಮತಕ್ಷೇತ್ರದ ಪ್ರಾಥಮಿಕ ಆರೋಗ್ಯ ಕೇಂದ್ರ ಇಸ್ಲಾಂಪೂರಕ್ಕೆ ಋಗ್ಗ ವಾಹನ ಸತೀಶ್ ಜಾರಕಿಹೊಳಿಯವರು ಚಾಲನೆ ನೀಡಿದರು.
2020-2021 ನೇ ಸಾಲಿನ ಪರಶಿಷ್ಟ ಪಂಗಡದ ( ಎಸ್ ಟಿ ಪಿ ) ಅಡಿಯ ಅನುದಾನದಲ್ಲಿ ಬೆಳಗಾವಿ ವೈದ್ಯಕೀಯ ವಿಜ್ಞಾನ ಸಂಸ್ಥೆ ಬೆಳಗಾವಿ ಇವರಿಂದ ಪ್ರಾಥಮಿಕ ಆರೋಗ್ಯ ಕೇಂದ್ರ ಇಸ್ಲಾಂಪುರಕ್ಕೆ ಋಗ್ಗ ವಾಹನ ಕೊಡುಗೆ.

Social Plugin