ಚಿಕ್ಕೋಡಿ : ಚಿಕ್ಕೋಡಿ ಭಾಗದ ಗ್ರಾಮ ಪಂಚಾಯತ ಗಳ ಅಧ್ಯಕ್ಷರು ಮತ್ತು ಗ್ರಾಮ ಪಂಚಾಯಿತಿಗಳ ಅಭಿವೃದ್ಧಿ ಅಧಿಕಾರಿಗಳು ಒಂದು ದಿನದ ಕಾರ್ಯಾಗಾರವನ್ನು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯ ಸಚಿವರಾದ ಸನ್ಮಾನ್ಯ ಶ್ರೀ ಕೆ. ಎಸ್. ಈಶ್ವರಪ್ಪನವರು ಉದ್ಘಾಟನೆ ಮಾಡಿದರು. ಈ ಸಂದರ್ಭದಲ್ಲಿ ಸಚಿವರಾದ ಶ್ರೀಮತಿ ಶಶಿಕಲಾ ಜೊಲ್ಲೆ, ಶ್ರೀ ಮಹಾಂತೇಶ ಕವಟಗಿಮಠ, ಶ್ರೀ ಸಂಜಯ ಪಾಟೀಲ ಹಾಗೂ ಪ್ರಮುಖ ಮುಖಂಡರು ಉಪಸ್ಥಿತರಿದ್ದರು.
ವರದಿ : ಮಲ್ಲಿಕಾರ್ಜುನ ಘೋಸರವಾಡ.
Social Plugin