ಗೇೂಕಾಕ ಸೆ 17 : ಕೊವಿಡ ಲಸಿಕಾ ಅಭಿಯಾನ ಗೇೂಕಾಕ ತಾಲ್ಲೂಕಿನ ನಲ್ಲಿ ಲಸಿಕಾ 105 ಕೇಂದ್ರಗಳಲ್ಲಿ ಹಲವು ಕಡೆ ಭೇಟಿ ನೀಡಿದ ಬೆಳಗಾವಿ ಜಿಲ್ಲಾಧಿಕಾರಿ ಎಂ.ಜಿ.ಹಿರೇಮಠ .
ಪ್ರಧಾನಿ ನರೇಂದ್ರ ಮೋದಿಯವರ 71 ನೇ ಜನ್ಮದಿನಾಚರಣೆ ಅಂಗವಾಗಿ ರಾಜ್ಯದಾದ್ಯಂತ ಕೊರೇೂನಾ ಲಸಿಕಾ ಅಭಿಯಾನವನ್ನು ಹಮ್ಮಿಕೊಳ್ಳಲಾಗಿದ್ದು ಶುಕ್ರವಾರದಂದು ನಗರದಲ್ಲಿ ಹಮ್ಮಿಕೊಂಡ ಲಸಿಕಾ ಅಭಿಯಾನವನ್ನು ಯಶಸ್ವಿಯಾಗಿ ನಡೆದಿದ್ದು, ಲಸಿಕಾ ಕೇಂದ್ರಗಳಿಗೆ ಬೆಳಗಾವಿ ಜಿಲ್ಲಾಧಿಕಾರಿ ಎಂ. ಜಿ. ಹಿರೇಮಠ ಭೇಟಿ ನೀಡಿ ಪರಿಶೀಲನೆ ನಡೆಸಿದರು .ಅದೇ ಸಂದರ್ಭದಲ್ಲಿ ತಾಲ್ಲೂಕು ದಂಡಾಧಿಕಾರಿಗಳಾದ ಪ್ರಕಾಶ ಹೊಳೆಪ್ಪಗೋಳ, ಪೌರಾಯುಕ್ತ ಶಿವಾನಂದ ಹಿರೇಮಠ. ತಾಲ್ಲೂಕು ವೈದ್ಯಾಧಿಕಾರಿ ಡಾ.ಎಂ.ಎಸ್. ಕೊಪ್ಪದ್ ಕಂದಾಯ ನಿರೀಕ್ಷಕರಾದ ಎಸ್. ಎನ್. ಹಿರೇಮಠ.ಡಾ. ರವೀಂದ್ರ ಅಂಟಿನ್ ಪರಿಸರ ಅಭಿಯಂತ ಎಂ. ಎಚ್.ಗಜಾಕೇೂಶ ಸೇರಿದಂತೆ ವಿವಿಧ ಇಲಾಖೆ ಅಧಿಕಾರಿಗಳು ಉಪಸ್ಥಿತರಿದ್ದರು.

Social Plugin