ಶ್ರೀ ಕ್ಷೇತ್ರ ಇಂಚಗೇರಿ ಮಠದ ಟ್ರಸ್ಟ್ ಕಮಿಟಿಯ ಅಧ್ಯಕ್ಷರು ಹಾಗೂ ಪೀಠಾಧ್ಯಕ್ಷರು ಶ್ರೀ ಸದ್ಗುರು ಸಮರ್ಥ ರೇವಣಸಿದ್ದೇಶ್ವರ ಮಹಾರಾಜರು ಇಂದು ಮೂಡಲಗಿಯ ತಾಲೂಕಿನ ನಾಗನೂರ ಗ್ರಾಮದಲ್ಲಿ ಶ್ರೀ ಸದ್ಗುರು ಸಮರ್ಥ ಮಾಧವಾನಂದ ಆಶ್ರಮದಲ್ಲಿ ಶ್ರಾವಣ ಮಾಸದ ಸಾಧನಾ ಸಪ್ತಾಹ ಮಂಗಳವಾರ ದಿ 7/9 /2021 ರಂದು ಸಾಯಂಕಾಲ ಪ್ರವಚನ ಕಾರ್ಯಕ್ರಮವು ಜರಗಿತು.