ಶ್ರೀ ಸದ್ಗುರು ಸಮರ್ಥ ಮಾಧವಾನಂದ ಪ್ರಭೂಜಿಯವರ ಆಶ್ರಮ ಉದ್ಘಾಟನೆ* ನಂದಗಾಂವ ಗ್ರಾಮದಲ್ಲಿ ನೂತನವಾಗಿ ನಿರ್ಮಾಣಗೊಂಡ ಶ್ರೀ ಕ್ಷೇತ್ರ ಇಂಚಗೇರಿ ಮಠದ *ಶ್ರೀ ಸದ್ಗುರು ಸಮರ್ಥ ಮಾಧವಾನಂದ ಪ್ರಭೂಜಿಯವರ* ಆಶ್ರಮದ ಉದ್ಘಾಟನೆ ಶನಿವಾರ ದಿನಾಂಕ 11ಸೆಪ್ಟೆಂಬರ್ 2021ರಂದು *ಶ್ರೀ ಸದ್ಗುರು ಸಮರ್ಥ ರೇವಣಸಿದ್ದೇಶ್ವರ ಮಹಾರಾಜರು* ತಮ್ಮ ಅಮೃತ ಹಸ್ತದಿಂದ ನೆರವೇರಿಸಿದರು *ಶ್ರೀ ಸದ್ಗುರು ಸಮರ್ಥ ರೇವಣಸಿದ್ದೇಶ್ವರ ಮಹಾರಾಜರ* ಆಶೀರ್ವಚನ ಹಾಗೂ ಪುಷ್ಪ ವೃಷ್ಠಿ ಯೊಂದಿಗೆ ಮಂಗಲಗೊಂಡಿತು ಈ ಆಧ್ಯಾತ್ಮಿಕ ಸಪ್ತಾಹದಲ್ಲಿ ಶ್ರೀಮಠದ ಸದ್ಭಕ್ತರು ಭಾಗವಹಿಸಿದ್ದರು 🙏🚩

Social Plugin