ಅಥಣಿ ತಾಲ್ಲೂಕಿನ ರಡರಟ್ಟಿಯ ಶ್ರೀ ಸದ್ಗುರು ಸಮರ್ಥ ಗೀರಿಮಲ್ಲೇಶ್ವರ ಮಹಾರಾಜರ ಆಶ್ರಮದ ಆವರಣದಲ್ಲಿ ನೂತನವಾಗಿ ನಿರ್ಮಾಣವಾದ ದಾಸೋಹ ಮಹಾಮನೆಯು ಶ್ರೀ ಸದ್ಗುರು ಸಮರ್ಥ ರೇವಣಸಿದ್ದೇಶ್ವರ ಮಹಾರಾಜರು ತಮ್ಮ ಅಮೃತ ಹಸ್ತದಿಂದ ಉದ್ಘಾಟನೆ ಮಾಡಿದರು ಈ ಸಂದರ್ಭದಲ್ಲಿ ಮಾಜಿ ಉಪಮುಖ್ಯಮಂತ್ರಿಗಳಾದ ಸನ್ಮಾನ್ಯ ಶ್ರೀ ಲಕ್ಷ್ಮಣ ಸವದಿ ಹಾಗೂ ಅನೇಕರು ಉಪಸ್ಥಿತರಿದ್ದರು.
Social Plugin