ಬೆಳಗಾವ ಜಿಲ್ಲೆ ಯರಗಟ್ಟಿ ತಾಲೂಕಿನ ಬೆನಕಟ್ಟಿ ಗ್ರಾಮದಲ್ಲಿ *ಶ್ರೀ ಸದ್ಗುರು ಸಮರ್ಥ ಮಾಧವಾನಂದ ಪ್ರಭುಜಿಯವರ* ಭವ್ಯ ಮಂದಿರ ಉದ್ಘಾಟನೆ ಹಾಗೂ ಮೂರ್ತಿ ಪ್ರತಿಷ್ಠಾಪನೆ ಮತ್ತು ಸಪ್ತಾಹ ಕಾರ್ಯಕ್ರಮವು ಶುಕ್ರವಾರ ದಿ, 24 9 2021ರಿಂದ ಪ್ರಾರಂಭವಾದ ದಿ.25 9 2021 ರಂದು *ಶ್ರೀ ಕ್ಷೇತ್ರ ಇಂಚಗೇರಿ ಮಠದ ಶ್ರೀ ಸದ್ಗುರು ಸಮರ್ಥ ರೇವಣಸಿದ್ದೇಶ್ವರ ಮಹಾರಾಜರ* ಅಮೃತ ಹಸ್ತದಿಂದ ಆಶ್ರಮ ಉದ್ಘಾಟನೆ ಮೂರ್ತಿ ಪ್ರತಿಷ್ಠಾಪನೆ ಕಾರ್ಯಕ್ರಮ ಜರುಗಿತು ಈ ಸಂದರ್ಭದಲ್ಲಿ ಕರ್ನಾಟಕ ವಿಧಾನಸಭೆಯ ಉಪಸಭಾಪತಿಗಳಾದ ಮಾನ್ಯ ಶ್ರೀ ಆನಂದ ಮಾಮನಿಯವರು ಹಾಗೂ ಗಣ್ಯಮಾನ್ಯರು ಸಂಪ್ರದಾಯ ಹಿರಿಯರು ಭಾಗವಹಿಸಿದ್ದರು *, ಶ್ರೀ ಸದ್ಗುರು ಸಮರ್ಥ ರೇವಣಸಿದ್ದೇಶ್ವರ ಮಹಾರಾಜರ* ಆಶೀರ್ವಚನ ಹಾಗೂ ಪುಷ್ಪ ವೃಷ್ಠಿ ಯೊಂದಿಗೆ ಮಂಗಲಗೊಂಡಿತು.