ಹುಬ್ಬಳ್ಳಿಯ *ಶ್ರೀ ಸದ್ಗುರು ಸಮರ್ಥ ಗಿರಿಮಲ್ಲೇಶ್ವರ ಮಹಾರಾಜರ* (ಗಿರೀಶ) ಆಶ್ರಮದಲ್ಲಿ *ಶ್ರೀ ಸದ್ಗುರು ಸಮರ್ಥ ಗಿರಿಮಲ್ಲೇಶ್ವರ ಮಹಾರಾಜರ* ಸ್ಮರಣಾರ್ಥ ಆಧ್ಯಾತ್ಮ ಸಪ್ತಾಹವು *ಶ್ರೀ ಸದ್ಗುರು ಸಮರ್ಥ ರೇವಣಸಿದ್ದೇಶ್ವರ ಮಹಾರಾಜರ* ದಿವ್ಯ ಸಾನಿಧ್ಯದಲ್ಲಿ ಇಂದು ಗುರುವಾರ 23ಸೆಪ್ಟೆಂಬರ್ 2021 ಸಾಯಂಕಾಲದ ಕಾರ್ಯಕ್ರಮ ನಾಳೆ ಶುಕ್ರವಾರ 24 ಸೆಪ್ಟೆಂಬರ್ 2021ರಂದು ಬೆಳಿಗ್ಗೆ 10=00 ಗಂಟೆಗೆ ಶ್ರೀ ಸದ್ಗುರು ಸಮರ್ಥರ ಆಶೀರ್ವಚನ ಹಾಗೂ ಪುಷ್ಪ ವೃಷ್ಠಿ ಯೊಂದಿಗೆ ಮಂಗಲಗೊಳ್ಳುವದು.