ಮಹಾರಾಷ್ಟ್ರದ ಜತ್ತ ತಾಲ್ಲೂಕಿನ ಖೋಜನವಾಡಿ ಗ್ರಾಮದಲ್ಲಿ ಶ್ರಾವಣ ಮಾಸದ ಸಾಧನ ಸಪ್ತಾಹವು ಶ್ರೀ ಕ್ಷೇತ್ರ ಇಂಚಗೇರಿ ಮಠದ ಸದ್ಗುರುಗಳಾದ ಶ್ರೀ ಸಮರ್ಥ ಸದ್ಗುರು ರೇವಣಸಿದ್ದೇಶ್ವರ ಮಹಾರಾಜರ ದಿವ್ಯ ಸಾನಿಧ್ಯದಲ್ಲಿ ಪುಷ್ಪ ವೃಷ್ಠಿ ಯೊಂದಿಗೆ ಮಂಗಲಗೊಂಡಿತು ಈ ಆಧ್ಯಾತ್ಮಿಕ ಸಪ್ತಾಹಕ್ಕೆ ಮಂಗಲಗೊಂಡಿತು. ಶ್ರೀ ಸದ್ಗುರು ಸಮರ್ಥ ರೇವಣಸಿದ್ದೇಶ್ವರ ಮಹಾರಾಜರು ಮಾತನಾಡಿ ಶ್ರಾವಣ ಮಾಸದ ಮಹತ್ವ ಧ್ಯಾನದ ಶಕ್ತಿ ಎಂತಹದು ಧ್ಯಾನದಿಂದ ಮಾನವ ಮಹಾದೇವನಾವಂತಹ ಶಕ್ತ.

Social Plugin