ಮೂಡಲಗಿ ತಾಲೂಕಿನ ವೆಂಕಟಾಪುರ ಗ್ರಾಮದ *ಶ್ರೀ ಸದ್ಗುರು ಸಮರ್ಥ ಮಾಧವಾನಂದ ಪ್ರಭುಜಿಯವರ* ಆಶ್ರಮದಲ್ಲಿ ಶ್ರಾವಣ ಮಾಸದ ಸಾಧನ ಸಪ್ತಾಹ *ಶ್ರೀ ಸದ್ಗುರು ಸಮರ್ಥ ರೇವಣಸಿದ್ದೇಶ್ವರ ಮಾಹಾರಾಜ* ರಿಂದ ಆಶೀರ್ವಚನ ಹಾಗೂ ಪುಷ್ಪ ವೃಷ್ಠಿ ಯೊಂದಿಗೆ ಮಂಗಲಗೊಂಡಿತು ಈ ಸಪ್ತಾಹದಲ್ಲಿ ವೇಂಕಟಾಪುರ ಹಾಗೂ ಸುತ್ತಮುತ್ತಲಿನ ಗ್ರಾಮದ ಶ್ರೀ ಮಠದ ಸದ್ಭಕ್ತರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿದ್ದರು 🙏🚩

Social Plugin