ಕಲಬುರಗಿಯ ಶ್ರೀ ಸದ್ಗುರು ಸಮರ್ಥ ಮಾಧವಾನಂದ ಪ್ರಭೂಜಿಯವರ ಆಶ್ರಮದಲ್ಲಿ ಶ್ರಾವಣ ಮಾಸದ ಸಪ್ತಾಹದ ಮಂಗಲ ಶ್ರೀ ಸದ್ಗುರು ಸಮರ್ಥ ರೇವಣಸಿದ್ದೇಶ್ವರ ಮಹಾರಾಜರ ಆಶೀರ್ವಾದದಿಂದ ಪುಷ್ಪ ವೃಷ್ಠಿಯೊಂದಿಗೆ ಅತ್ಯಂತ ವಿಜೃಂಭಣೆಯಿಂದ ಜರುಗಿತು.