ಅಥಣಿ ತಾಲ್ಲೂಕಿನ ಕೊಟ್ಟಲಗಿ ಗ್ರಾಮದಲ್ಲಿ ಶ್ರಾವಣ ಮಾಸದ ಸಾಧನ ಸಪ್ತಾಹವು *ಶ್ರೀ ಸದ್ಗುರು ಸಮರ್ಥ ರೇವಣಸಿದ್ದೇಶ್ವರ ಮಹಾರಾಜರ* ದಿವ್ಯ ಸಾನಿಧ್ಯದಲ್ಲಿ ಅತ್ಯಂತ ವಿಜೃಂಭಣೆಯಿಂದ ಜರುಗಿ ಮಂಗಲಗೊಂಡಿತು.  ಶ್ರೀ ಕ್ಷೇತ್ರ ಇಂಚಗೇರಿ ಮಠದ ಭಕ್ತರು ಪಾಲ್ಗೊಂಡಿದ್ದರು.