ರಾಯಭಾಗ ತಾಲೂಕಿನ ಯಲ್ಪಾರಟ್ಟಿ ಗ್ರಾಮದ ಶ್ರೀ ಸದ್ಗುರು ಸಮರ್ಥ ಗೀರಿಮಲ್ಲೇಶ್ವರ ಮಹಾರಾಜರ ಆಶ್ರಮದಲ್ಲಿ ಶ್ರಾವಣ ಮಾಸದ ಸಾಧನ ಸಪ್ತಾಹವು ಶ್ರೀ ಸದ್ಗುರು ಸಮರ್ಥ ರೇವಣಸಿದ್ದೇಶ್ವರ ಮಹಾರಾಜರ ಆಶೀರ್ವಚನ ಹಾಗೂ ಪುಷ್ಪ ವೃಷ್ಠಿಯೋಂದಿಗೆ ಮುಕ್ತಾಯವಾಯಿತು.