ಹುಬ್ಬಳ್ಳಿಯ ವಿದ್ಯಾನಗರದಲ್ಲಿ *ಶ್ರೀ ಸ. ಸ.ಗಿರಿಮಲ್ಲೇಶ್ವರ ಮಹಾರಾಜರ* ಸಪ್ತಾಹ...
ಇಂದು ಹುಬ್ಬಳ್ಳಿಯ ವಿದ್ಯಾನಗರದಲ್ಲಿರುವ *ಶ್ರೀ ಸದ್ಗುರು ಸಮರ್ಥ ಗಿರಿಮಲ್ಲೇಶ್ವರ ಮಹಾರಾಜರ* ಆಶ್ರಮದಲ್ಲಿ *ಶ್ರೀ ಸದ್ಗುರು ಸಮರ್ಥ ಗಿರಿಮಲ್ಲೇಶ್ವರ ಮಹಾರಾಜರ* ಸ್ಮರಣಾರ್ಥ ಆಧ್ಯಾತ್ಮ ಸಪ್ತಾಹವು *ಶ್ರೀ ಸದ್ಗುರು ಸಮರ್ಥ ರೇವಣಸಿದ್ದೇಶ್ವರ ಮಹಾರಾಜರ* ಆಶೀರ್ವಚನ ಹಾಗೂ ಪುಷ್ಪ ವೃಷ್ಠಿಯೊಂದಿಗೆ ಮಂಗಲಗೊಂಡಿತು.
Social Plugin