ರಬಕವಿ.ಬನಹಟ್ಡಿ: ರಬಕವಿಯ ಶ್ರೀ ಎಮ್.ವ್ಹಿ.ಪಟ್ಡಣ ಸಂಯುಕ್ತ ಪ.ಪೂ.ಮಹಾವಿದ್ಯಾಲಯದ ಗಣಿತ ಶಿಕ್ಷಕ ಮಂಜುನಾಥ ವೀರಭದ್ರಪ್ಪ ಗುಂಡಗಡಗಿ ಇಂದು ದಿ. ೬/೧೨/೨೦೨೧ ರಂದು ಬೆಳಿಗ್ಗೆ ಹೃದಯಾಘಾತದಿಂದ ನಿಧನ ಹೊಂದಿದರು. ಪತ್ನಿ, ಇಬ್ಬರು ಗಂಡು ಮಕ್ಕಳು, ಮತ್ತು ಒಬ್ಬ ಹೆಣ್ಣು ಮಗಳನ್ನು ಅಗಲಿದ್ದಾರೆ. ಸಂಜೆ ನಡೆದ ಅಂತ್ಯಕ್ರಿಯೆಯಲ್ಲಿ ಕ್ಷೇತ್ರ ಶಿಕ್ಷಣಾಧಿಕಾರಿ ಸಿ.ಎಂ.ನ್ಯಾಮಗೌಡ, ರಬಕವಿ ಶಿಕ್ಷಣ ಸಂಸ್ಥೆಯ ಆಡಳಿತ ಮಂಡಳಿ, ಸಿಬ್ಬಂದಿ, ಕುರುಹಿನಶೆಟ್ಟಿ ಸಮಾಜದ ಹಿರಿಯರು ಸೇರಿದಂತೆ ಅನೇಕ ವಿದ್ಯಾರ್ಥಿಗಳು ಅಂತ್ಯಕ್ರಿಯೆಯಲ್ಲಿ ಭಾಗವಹಿಸಿದ್ದರು.

Social Plugin