ಸ್ಯಾಂಡಲ್‌ವುಡ್ ಮೋಹಕತಾರೆ ರಮ್ಯಾ ನಿರ್ಮಾಣದ ಚೊಚ್ಚಲ ಸಿನಿಮಾ "ಸ್ವಾತಿ ಮುತ್ತಿನ ಮಳೆ ಹನಿಯೇ" ಚಿತ್ರದ ಶೂಟಿಂಗ್ ಮುಕ್ತಾಯವಾಗಿದೆ. ಇಂದು ಈ ಚಿತ್ರಕ್ಕೆ ಕುಂಬಳಕಾಯಿ ಪೂಜೆ ನೆರವೇರಲಿದೆ. ಆಪಲ್ ಬಾಕ್ಸ್ ಸ್ಟುಡಿಯೋಸ್ ಬ್ಯಾನರ್‌ನಲ್ಲಿ ನಿರ್ಮಾಣವಾಗಿರುವ ಈ ಸಿನಿಮಾವನ್ನು ರಾಜ್ ಬಿ ಶೆಟ್ಟಿ ನಿರ್ದೇಶನ ಮಾಡಿದ್ದಾರೆ. ಸಿರಿ ರವಿಕುಮಾರ್ ಮತ್ತು ರಾಜ್ ಶೆಟ್ಟಿ ಈ ಚಿತ್ರದ ಮುಖ್ಯಭೂಮಿಕೆಯಲ್ಲಿದ್ದಾರೆ.

Social Plugin