ಮೈಸೂರಿನ ಜ್ವಾಲಾಮುಖಿ ಡಾ.ರಾಜಕುಮಾರ್ ಅಭಿಮಾನಿಗಳ ಸಂಘದಿಂದ , ವರನಟ ಡಾ. ರಾಜಕುಮಾರ್ ಹಾಗೂ ಪವರ್ ಸ್ಟಾರ್ ಪುನೀತ್ ರಾಜಕುಮಾರ್ ಅವರ ಭಾವಚಿತ್ರವುಳ್ಳ ಹೊಸ ವರ್ಷದ ಕ್ಯಾಲೆಂಡರ್ ಅನ್ನು ಘೋಸ್ಟ್ ಚಿತ್ರದ ಚಿತ್ರೀಕರಣಕ್ಕೆ ಮೈಸೂರಿಗೆ ಆಗಮಿಸಿದ್ದ ಸಂದರ್ಭದಲ್ಲಿ ಶಿವಣ್ಣನವರು ಅನಾವರಣಗೊಳಿಸಿದರು.