ಸಿರಿ ರವಿಕುಮಾರ್ "ಸ್ವಾತಿ ಮುತ್ತಿನ ಮಳೆ ಹನಿಯೇ" ಚಿತ್ರದ ನಾಯಕಿ.
ಖ್ಯಾತ ನಟಿ ರಮ್ಯ ನಿರ್ಮಾಣದ, ರಾಜ್ ಬಿ ಶೆಟ್ಟಿ ನಿರ್ದೇಶನದ "ಸ್ವಾತಿ ಮುತ್ತಿನ ಮಳೆ ಹನಿಯೇ" ಚಿತ್ರದ ನಾಯಕಿಯಾಗಿ ಸಿರಿ ರವಿಕುಮಾರ್ ನಟಿಸಿದ್ದಾರೆ. ಈ ಚಿತ್ರದಲ್ಲಿ ಸಿರಿ ರವಿಕುಮಾರ್ ಪ್ರೇರಣಾ ಪಾತ್ರದಲ್ಲಿ ಕಾಣಿಸಿಕೊಳ್ಳಲಿದ್ದಾರೆ. ಈ ಕುರಿತು ಚಿತ್ರತಂಡದಿಂದ ಹೊಸ ಪೋಸ್ಟರ್ ಬಿಡುಗಡೆಯಾಗಿದೆ.
Social Plugin