ಮುಗಳಖೋಡದಲ್ಲಿ ಮುಖ್ಯಮಂತ್ರಿ Basavaraj Bommai ಅಖಿಲ ಕರ್ನಾಟಕ ಮಾಲಗಾರ ಸಮಾಜದ ರಾಜ್ಯ ಮಟ್ಟದ ದ್ವಿತೀಯ ಬೃಹತ್ ಸಮಾವೇಶವನ್ನು ಉದ್ಘಾಟಿಸಿದರು.  ಸಚಿವ ಗೋವಿಂದ ಕಾರಜೋಳ, ಶಾಸಕ ರಾಜೀವ್, ಲಕ್ಷ್ಮಣ ಸವದಿ, ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಸ್ಥಳೀಯ ಜನಪ್ರತಿನಿಧಿಗಳು ಉಪಸ್ಥಿತರಿದ್ದರು.