THE BLACK PEBBLE ENTERTAINMENTS ಲಾಂಛನದಲ್ಲಿ ಪಾರುಲ್ ಅಗರವಾಲ್ ಹಾಗೂ ಹೇಮಚಂದ್ರ ರೆಡ್ಡಿ ನಿರ್ಮಿಸಿರುವ, ಜಿ.ವಿ.ಪ್ರಸಾದ್ ನಿರ್ದೇಶನದಲ್ಲಿ ಅಕ್ಷಿತ್ ಶಶಿಕುಮಾರ್ ಹಾಗೂ ಅದಿತಿ ಪ್ರಭುದೇವ ನಾಯಕ-ನಾಯಕಿಯಾಗಿ ನಟಿಸಿರುವ ವಿಭಿನ್ನ ಕಥಾಹಂದರ ಹೊಂದಿರುವ "ಖೆಯೊಸ್" ಚಿತ್ರದ ಟೀಸರ್ ಬಿಡುಗಡೆಯಾಗಿದೆ. ಖ್ಯಾತ ನಟ ವಿಶಾಲ್ ಈ ಚಿತ್ರದ ಟೀಸರ್ ಬಿಡುಗಡೆ ಮಾಡಿ ಚಿತ್ರತಂಡಕ್ಕೆ ಶುಭ ಕೋರಿದ್ದಾರೆ. A2 music ಮೂಲಕ ಬಿಡುಗಡೆಯಾಗಿರುವ ಈ ಚಿತ್ರದ ಟೀಸರ್ ಗೆ ಮೆಚ್ಚುಗೆ ಮಹಾಪೂರವೇ ಹರಿದು ಬರುತ್ತಿದೆ. ಫೆಬ್ರವರಿ 17 ಚಿತ್ರ ರಾಜ್ಯಾದ್ಯಂತ ಬಿಡುಗಡೆಯಾಗುತ್ತಿದೆ.

Social Plugin