ಇನ್ನೂ ಸಿದ್ದರಾಮಯ್ಯನವರ ಕ್ಷೇತ್ರ ಯಾವುದಾಗಬಹುದು ಅನ್ನೊ ಕುತೂಹಲಕ್ಕೆ ಅಧಿಕೃತವಾಗಿ ತೆರೆ ಎಳೆಯಲಾಗಿದ್ದು , ವರುಣಾ ಕ್ಷೇತ್ರದಿಂದ ಮಾಜಿ ಸಿಎಂ ಸಿದ್ದರಾಮಯ್ಯ ಕಣಕ್ಕೆ ಇಳಿಯಲಿದ್ದಾರೆ.
ಇನ್ನೂ ಯಾರ್ ಯಾರು ಯಾವ ಕ್ಷೇತ್ರದಿಂದ ಸ್ಪರ್ಧಿಸಲಿದ್ದಾರೆ ಅನ್ನುವುದರ ಪಟ್ಟಿ ಈ ಕೆಳಕಂಡಂತೆ ಇದೆ
ಇನ್ನೂ ಕೋಲಾರದ ಕಾಂಗ್ರೆಸ್ ಅಭ್ಯರ್ಥಿ ಹೆಸರನ್ನು ಕಾಂಗ್ರೆಸ್ ಹೈಕಮಾಂಡ್ ಘೋಷಣೆ ಮಾಡಿಲ್ಲ. ಹಾಗಾದ್ರೆ ಸಿದ್ದರಾಮಯ್ಯ ವರುಣಾ ಕ್ಷೇತ್ರದ ಜೊತೆಗೆ ಕೋಲಾರದಿಂದಲೂ ಸ್ಪರ್ಧಿಸುತ್ತಾರಾ ಅನ್ನೊ ಪ್ರಶ್ನೆ ಮೂಡಿದೆ .

Social Plugin