*"ತತ್ಸಮ ತದ್ಭವ" ಚಿತ್ರದಲ್ಲಿ ಅರವಿಂದ್ ಅಯ್ಯರ್* .

"ಕಿರಿಕ್ ಪಾರ್ಟಿ" ಹಾಗೂ "ಭೀಮಸೇನ ನಳಮಹಾರಾಜ" ಚಿತ್ರಗಳಲ್ಲಿ ನಾಯಕನಟರಾಗಿ ಜನಪ್ರಿಯರಾಗಿರುವ ಅರವಿಂದ್ ಅಯ್ಯರ್ "ತತ್ಸಮ ತದ್ಭವ" ಚಿತ್ರದಲ್ಲಿ ಮ್ಯಾಥ್ಯೂ ಎಂಬ ವಿಭಿನ್ನ ಪಾತ್ರ ಹಾಗೂ ವಿಭಿನ್ನ ಶೈಲಿಯಲ್ಲಿ ಕಾಣಿಸಿಕೊಂಡು ಕುತೂಹಲ ಮೂಡಿಸಿದ್ದಾರೆ. . 
ಇತ್ತೀಚೆಗಷ್ಟೇ ಮೇಘನರಾಜ್ ಅವರ ಫಸ್ಟ್ ಲುಕ್ ಬಿಡುಗಡೆ ಮಾಡಿದ್ದ, ಚಿತ್ರತಂಡ ಈಗ ಅರವಿಂದ್ ಅಯ್ಯರ್ ಅವರ ಪಾತ್ರ ಪರಿಚಯದ ಪೋಸ್ಟರ್ ಬಿಡುಗಡೆ ಮಾಡಿದೆ.